ಬ್ರೇಕಿಂಗ್ ನ್ಯೂಸ್
29-03-21 10:02 pm Mangaluru Correspondent ಕರಾವಳಿ
ಮಂಗಳೂರು, ಮಾ.29: ಸಿಡಿ ಪ್ರಕರಣದ ಯುವತಿ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಬರೆದಿದ್ದಾಳೆ ಎನ್ನಲಾದ ಪತ್ರದ ಬಗ್ಗೆ ಪ್ರತಿಕ್ರಿಯಿಸಲು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ನಿರಾಕರಿಸಿದ್ದಾರೆ.
ಎಸ್ಐಟಿ ತನಿಖೆ ಬಗ್ಗೆ ತನಗೆ ನಂಬಿಕೆ ಇಲ್ಲವೆಂದು ಯುವತಿ ನ್ಯಾಯಾಧೀಶರಿಗೆ ಬರೆದ ಪತ್ರದ ಬಗ್ಗೆ ಮಾಧ್ಯಮಗಳಲ್ಲಿ ಬಂದ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಆ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ ಎಂದರು.
ಮಂಗಳೂರಿನ ಫಾದರ್ ಮುಲ್ಲರ್ ಕನ್ವೆನ್ಶನ್ ಹಾಲ್ ನಲ್ಲಿ ನಡೆದ ಪೊಲೀಸ್ ಇಲಾಖೆಯ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ಮಾಧ್ಯಮದ ಪ್ರತಿನಿಧಿಗಳು ಅವರನ್ನು ಪ್ರಶ್ನೆ ಮಾಡಿದರು. ಎಸ್ಐಟಿ ಡಿವೈಎಸ್ಪಿಯಿಂದ ಮನೆಯವರಿಗೆ ಒತ್ತಡ ಹೇರಲಾಗಿದೆ ಎಂಬ ಆರೋಪದ ಬಗ್ಗೆ ಮಾತನಾಡಿ, ಯಾರು ಏನೇ ಹೇಳಿದರೂ ತನಿಖೆಯಿಂದ ಸತ್ಯಾಂಶ ಹೊರ ಬರುತ್ತೆ. ಪರ- ವಿರೋಧಿ ಹೇಳಿಕೆಗಳು, ಹೊಸ ಹೊಸ ತಿರುವುಗಳು ಸಹಜ. ಆದರೆ, ನಮ್ಮ ಎಸ್ಐಟಿ ಟೀಂ ಸರಿಯಾದ ಮಾರ್ಗದಲ್ಲಿ ಕೆಲಸ ಮಾಡುತ್ತಿದೆ ಎಂದರು.
ಮ್ಯಾಜಿಸ್ಟ್ರೇಟ್ ಎದುರು ಹಾಜರಾಗಲು ಅನುಮತಿ ಸಿಕ್ಕಿರುವ ಬಗ್ಗೆ ನನಗೇನೂ ಗೊತ್ತಿಲ್ಲ. ಜಾರಕಿಹೊಳಿಯವರ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ ಎಲ್ಲವೂ ಕಾನೂನು ಪ್ರಕಾರ ನಡೆಯುತ್ತದೆ ಎಂದು ಗೃಹ ಸಚಿವರು ಹೇಳಿದರು.
Home Minister Basavaraj Bommai refused to brief media in Mangalore on The woman who accused former Karnataka Minister Ramesh Jarkiholi of demanding sexual favours in exchange for a job has written to Chief Justice of the Karnataka High Court.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm