ಬ್ರೇಕಿಂಗ್ ನ್ಯೂಸ್
31-03-21 02:58 pm Mangalore Correspondent ಕರಾವಳಿ
ಮಂಗಳೂರು, ಮಾ.31 : ರಸ್ತೆ ದಾಟುತ್ತಿದ್ದ ಕಾಲೇಜು ವಿದ್ಯಾರ್ಥಿನಿಗೆ ಬಸ್ ಡಿಕ್ಕಿಯಾಗಿ ಯುವತಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಮರಕಡ ಜಂಕ್ಷನ್ನಲ್ಲಿ ನಡೆದಿದೆ.


ಕಾವೂರು ಕುಂಜತ್ ಬೈಲ್ ಜ್ಯೋತಿನಗರ ನಿವಾಸಿ ಚೆಲ್ಲಯ್ಯ ಎಂಬವರ ಪುತ್ರಿ ಪವಿತ್ರಾ (21) ಮೃತ ವಿದ್ಯಾರ್ಥಿನಿ.


ಕಾಲೇಜು ವಿದ್ಯಾರ್ಥಿನಿಯಾಗಿದ್ದು ಬುಧವಾರ ಬೆಳಗ್ಗೆ 9 ಗಂಟೆ ವೇಳೆಗೆ ಮರಕಡ ಜಂಕ್ಷನ್ನಲ್ಲಿ ರಸ್ತೆ ದಾಟುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿಯಾಗಿದೆ. ಇದರಿಂದ ನೆಲಕ್ಕೆ ಅಪ್ಪಳಿಸಿದ ಯುವತಿ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಘಟನೆಗೆ ಕಾರಣವಾದ ಬಸ್ಸನ್ನು ಮಂಗಳೂರು ಸಂಚಾರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.
21-year girl student killed after the bus runs over her while crossing the road in Marakada Mangalore. The deceased has been identified as Pavitra.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm