ಬ್ರೇಕಿಂಗ್ ನ್ಯೂಸ್
05-04-21 04:55 pm Mangalore Correspondent ಕರಾವಳಿ
ಮಂಗಳೂರು, ಎ.5 : ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರಕಾರ ಆದೇಶ ಮಾಡಿದೆ.

ಸಿಎಂ ಬಿ.ಎಸ್ ಯಡಿಯೂರಪ್ಪನವರ ಆಪ್ತರಾಗಿರುವ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಅಲೆಮಾರಿ, ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾಗಿದ್ದು ಪ್ರಸ್ತುತ ಇಡೀ ರಾಜ್ಯ ಪ್ರವಾಸಗೈದು ಅಲೆಮಾರಿಗಳ ಬಗ್ಗೆ ಕಾಳಜಿ ವಹಿಸಿ ಅವರ ಅಭಿವೃದ್ಧಿಗಾಗಿ ಕಾರ್ಯ ಪೃವೃತ್ತರಾಗಿದ್ದಾರೆ. ಅವರ ಕಾರ್ಯ ಚಟುವಟಿಕೆಗಳನ್ನ ಗಮನಿಸಿ ರಾಜ್ಯ ಸರಕಾರವು ರವೀಂದ್ರ ಶೆಟ್ಟಿ ಅವರನ್ನು ಸಚಿವ ಸ್ಥಾನಕ್ಕೆ ಸಮಾನವಾದ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ.

ಶಿಕ್ಷಣ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ರವೀಂದ್ರ ಶೆಟ್ಟರನ್ನು ಗುರುತಿಸಿ ರಾಜ್ಯ ಸರಕಾರ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿತ್ತು.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm