ಬ್ರೇಕಿಂಗ್ ನ್ಯೂಸ್
10-04-21 02:38 pm Mangalore Correspondent ಕರಾವಳಿ
ಮಂಗಳೂರು, ಎ.10: ನೈಟ್ ಕರ್ಫ್ಯೂ ಆದೇಶವನ್ನು ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಯಾವುದೇ ಕಾರಣಕ್ಕೂ ಹೊರಗಡೆ ತಿರುಗಾಡಲು ಅವಕಾಶ ನೀಡುವುದಿಲ್ಲ. ಅಗತ್ಯ ಪ್ರಯಾಣ ಹೊರತುಪಡಿಸಿ ಉಳಿದೆಲ್ಲ ಪ್ರಯಾಣಿಕರು, ವಾಹನಗಳು ರಾತ್ರಿ 10 ಗಂಟೆ ಒಳಗೆ ಮನೆ ಸೇರಬೇಕು ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.

ಇದಕ್ಕಾಗಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 45 ಚೆಕ್ ಪೋಸ್ಟ್ ಹಾಕಲಾಗುವುದು. ಪ್ರತೀ ಚೆಕ್ ಪೋಸ್ಟಿನಲ್ಲಿ ಪಿಎಸ್ಐ ದರ್ಜೆಯ 8-10 ಸಿಬಂದಿಯನ್ನು ನಿಯೋಜನೆ ಮಾಡಲಾಗುವುದು. ನೈಟ್ ಕರ್ಫ್ಯೂ ಜಾರಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೀಮಿತ ಆಗಿದ್ದರೂ, ಕಮಿಷನರೇಟ್ ವ್ಯಾಪ್ತಿಯ ಮೂಡುಬಿದ್ರೆಯಲ್ಲೂ ಚೆಕ್ ಪೋಸ್ಟ್ ಹಾಕಲಾಗುವುದು ಎಂದು ತಿಳಿಸಿದರು.

ರಾತ್ರಿಯ ಕರ್ತವ್ಯಕ್ಕೆ 75 ಶೇಕಡಾ ಪೊಲೀಸರನ್ನು ನಿಯೋಜನೆ ಮಾಡುತ್ತೇವೆ. ಕೆಎಸ್ಆರ್ ಪಿ, ಸಿಎಆರ್ ಪೊಲೀಸ್ ಪಡೆಯನ್ನೂ ಹಾಕ್ತೀವಿ. ಯಾರೇ ಆಗಲಿ, ಬಸ್, ವಿಮಾನಕ್ಕೆ ಹೋಗುವ ಮಂದಿ ಟಿಕೆಟ್ ಹೊಂದಿರಬೇಕು. ಟಿಕೆಟ್ ಇಲ್ಲದೆ ಪ್ರಯಾಣಿಸಿದರೆ ವಾಹನವನ್ನು ಸೀಜ್ ಮಾಡುತ್ತೇವೆ. ಪ್ರಯಾಣಿಕರನ್ನೂ ಕೋವಿಡ್ ಆಕ್ಟ್ ಅಡಿ ಪ್ರಕರಣ ದಾಖಲು ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಎಚ್ಚರಿಸಿದ್ದಾರೆ.
Video:
Night curfew ban of vehicles after 10 PM, Mangalore commissioner Shashi Kumar warns those who break rules. Strict action to be taken on violators he said.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm