ಬ್ರೇಕಿಂಗ್ ನ್ಯೂಸ್
11-04-21 02:18 pm Mangaluru correspondent ಕರಾವಳಿ
ಮಂಗಳೂರು, ಎ.11 : ಮೂರು ದಿನಗಳ ಹಿಂದೆ ಪಣಂಬೂರು ಬಳಿಯ ತಣ್ಣೀರುಬಾವಿಯಲ್ಲಿ ನಾಡದೋಣಿ ಮೀನುಗಾರಿಕೆ ತೆರಳಿದ್ದ ವೇಳೆ ನೀರುಪಾಲಾಗಿದ್ದ ಮೀನುಗಾರರ ಮೃತದೇಹ ಮಂಜೇಶ್ವರದ ಕಡಲ ತೀರದಲ್ಲಿ ಪತ್ತೆಯಾಗಿದೆ.
ತಣ್ಣೀರುಬಾವಿ ನಿವಾಸಿ ದಾವೂದ್ ಸಿದ್ದೀಕ್(39) ಮೃತಪಟ್ಟವರು. ಗುರುವಾರ ಬೆಳಗ್ಗೆ ತಣ್ಣೀರುಬಾವಿಯಿಂದ ಇತರ ಐವರ ಜೊತೆ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದು 11:30ರ ವೇಳೆಗೆ ಅರಬ್ಬಿ ಸಮುದ್ರ ಮಧ್ಯೆ ಸಿದ್ದಿಕ್ ನಾಪತ್ತೆಯಾಗಿದ್ದರು. ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ದಾವೂದ್ ಸಿದ್ದೀಕ್ ಅವರ ಮೃತದೇಹವು ಇಂದು ಬೆಳಗ್ಗೆ ತಲಪಾಡಿ-ಮಂಜೇಶ್ವರ ಮಧ್ಯೆ ಕಡಲ ತೀರದಿಂದ 14 ನಾಟಿಕಲ್ ಮೈಲ್ ದೂರದಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನು ಕಂಡ ಸ್ಥಳೀಯ ದೋಣಿಯವರು ಹಿಡಿದು ದಡಕ್ಕೆ ತಂದಿದ್ದಾರೆ. ಇದೀಗ ಮೃತದೇಹವನ್ನು ಅಲ್ಲಿಂದ ಆ್ಯಂಬುಲೆನ್ಸ್ ಮೂಲಕ ಮಂಗಳೂರಿಗೆ ತರಲಾಗಿದೆ.
ದಾವೂದ್ ಸಿದ್ದೀಕ್ 15 ವರ್ಷಗಳಿಂದ ಮೀನುಗಾರಿಕೆ ನಡೆಸುತ್ತಿದ್ದುದಲ್ಲದೆ, ತಣ್ಣೀರುಬಾವಿಯ ಮುಳುಗು ರಕ್ಷಣಾ ತಂಡದ ಸದಸ್ಯರೂ ಆಗಿದ್ದರು.
Body of Fisherman who went missing from Tannirbhavi found in Manjeshwar. The deceased has been identified as Dawood Siddique.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm