ಬ್ರೇಕಿಂಗ್ ನ್ಯೂಸ್
12-04-21 04:11 pm Mangalore Correspondent ಕರಾವಳಿ
ಮಂಗಳೂರು, ಏ.12 : ಮಂಗಳೂರು ನಗರದಿಂದ ರಾಷ್ಟ್ರ ರಾಜಧಾನಿ ನವದೆಹಲಿಗೆ ಸಂಚಾರ ಮಾಡುತ್ತಿದ್ದ ನೇರ ವಿಮಾನ ಯಾನವನ್ನು ರದ್ದುಪಡಿಸಲಾಗಿದೆ.
ಪ್ರಯಾಣಿಕರ ಕೊರತೆಯ ಕಾರಣದಿಂದ ನೇರ ವಿಮಾನಯಾನ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ಪೋರ್ಟ್ ಮೂಲಗಳು ತಿಳಿಸಿವೆ. ಈಗ ದೆಹಲಿಗೆ ವಿಮಾನದಲ್ಲಿ ಹೋಗಬೇಕು ಎಂದರೆ ಬೆಂಗಳೂರಿಗೆ ತೆರಳಿ, ಅಲ್ಲಿಂದ ದೆಹಲಿಗೆ ಹೋಗಬೇಕು. ಇಲ್ಲವೇ ಮುಂಬೈಗೆ ಹೋಗಿ ಅಲ್ಲಿಂದ ದೆಹಲಿ ತಲುಪಬಹುದು.

ಇಂಡಿಗೋ ಸಂಸ್ಥೆ ಮಂಗಳೂರು- ದೆಹಲಿ ನೇರ ವಿಮಾನಯಾನವನ್ನು ಪ್ರಯಾಣಿಕರ ಕೊರತೆಯಿಂದಾಗಿ ಸ್ಥಗಿತಗೊಳಿಸಿದೆ. ಇಂಡಿಗೋ ಹಾದಿಯನ್ನೇ ಸ್ಪೈಸ್ ಜೆಟ್ ಕಂಪನಿಯೂ ತುಳಿದಿದೆ. ಎರಡೂ ಕಂಪನಿಯ ಯಾವುದೇ ವಿಮಾನ ಮಂಗಳೂರು- ನವದೆಹಲಿ ನಡುವೆ ನೇರವಾಗಿ ಸಂಚಾರ ನಡೆಸುವುದಿಲ್ಲ.

ಲಾಕ್ ಡೌನ್ ತೆರವಿನ ಬಳಿಕ ಎರಡೂ ಕಂಪನಿಗಳ ವಿಮಾನ ಸೇವೆಯನ್ನು ಆರಂಭಿಸಲಾಗಿತ್ತು. ಆದರೆ, ಪ್ರಯಾಣಿಕರ ಸಂಖ್ಯೆ ತೀರಾ ಕಡಿಮೆಯಾದ ಕಾರಣಕ್ಕೆ ದೆಹಲಿ ನೇರ ವಿಮಾನ ಸೇವೆಯನ್ನು ನಿಲ್ಲಿಸಲಾಗಿದೆ.
ಪ್ರಯಾಣಿಕರ ಬೇಡಿಕೆ ಹೆಚ್ಚಿದರೆ ಮತ್ತೆ ವಿಮಾನ ಸೇವೆ ಆರಂಭಿಸಲು ನಿರ್ಧರಿಸಲಾಗಿದೆ. ಕಡಿಮೆ ಸಂಖ್ಯೆಯ ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹಾರಿದರೆ ನಷ್ಟದ ಕೂಪಕ್ಕೆ ಬೀಳುವ ಚಿಂತೆ ಕಂಪನಿಗಳದ್ದಾಗಿದೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm