ಬ್ರೇಕಿಂಗ್ ನ್ಯೂಸ್
16-04-21 10:38 am Mangalore Correspondent ಕರಾವಳಿ
ಮಂಗಳೂರು, ಎ.16: ಮೂಡುಬಿದ್ರೆ ಮೂಲದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ತಾಯಿ ಹಮೀದಾಬಿ (88) ಗುರುವಾರ ರಾತ್ರಿ ನವದೆಹಲಿಯ ಮಗನ ಮನೆಯಲ್ಲಿ ನಿಧನರಾದರು.
ನ್ಯಾಯಮೂರ್ತಿ ಅಬ್ದುಲ್ ನಝೀರ್ ಸಹಿತ ಐವರು ಪುತ್ರರು ಮತ್ತು ಒಬ್ಬಳು ಪುತ್ರಿಯನ್ನು ಅಗಲಿದ್ದಾರೆ.
ಮೂಲತಃ ಮಂಗಳೂರು ಸಮೀಪದ ತಣ್ಣೀರುಬಾವಿಯ ದಿ. ಫಕೀರ್ ಸಾಬ್ ಅವರ ಪತ್ನಿಯಾಗಿದ್ದ ಹಮೀದಾಬಿ ಅವರು ಬೆಳುವಾಯಿ ಗ್ರಾಮದ ಕಾನದಲ್ಲಿ ವಾಸವಾಗಿದ್ದರು. ಧಾರ್ಮಿಕ ನಿಷ್ಠೆಯುಳ್ಳವರಾಗಿದ್ದ ಪರೋಪಕಾರಿಯಾಗಿದ್ದರು. ಕಳೆದ ಮೂರು ವರ್ಷಗಳಿಂದ ತನ್ನ ಹಿರಿಯ ಪುತ್ರ, ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರ ದೆಹಲಿಯ ಮನೆಯಲ್ಲಿ ನೆಲೆಸಿದ್ದರು. ಮೃತದೇಹವನ್ನು ಶುಕ್ರವಾರ ಸಂಜೆ ವಿಮಾನದ ಮೂಲಕ ತಂದು ಪುತ್ತಿಗೆ ಜಮಾಅತ್ನ ದಫನ ಭೂಮಿಯಲ್ಲಿ ಸರಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.
Supreme Court Justice S Abdul Nazeer mother Hamidabi passes away at 88 cremations to be held in Moodbidri, Mangalore said sources.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm