ಬ್ರೇಕಿಂಗ್ ನ್ಯೂಸ್
18-04-21 04:17 pm Mangaluru correspondent ಕರಾವಳಿ
ಮಂಗಳೂರು, ಎ.18: ದುಬೈಯಿಂದ ಆಗಮಿಸಿದ ಪ್ರಯಾಣಿಕನೊಬ್ಬ ಶೂ ಸಾಕ್ಸ್ ಎಡೆಯಲ್ಲಿ ಚಿನ್ನವನ್ನು ಅಡಗಿಸಿಟ್ಟು ತಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದಿದ್ದಾನೆ.
ಇಂದು ಬೆಳಗ್ಗೆ ಏರ್ ಇಂಡಿಯಾ ವಿಮಾನದಲ್ಲಿ ದುಬೈನಿಂದ ಆಗಮಿಸಿದ ಕಾಸರಗೋಡು ಮೂಲದ ಅಬೂಬಕರ್ ಸಿದ್ದೀಕ್ ಪುಲಿಕೂರ್ ಮುಹಮ್ಮದ್ ಎಂಬ ವ್ಯಕ್ತಿಯನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ತಪಾಸಣೆ ನಡೆಸಿದ್ದಾರೆ. ಸಾಕ್ಸ್ ಒಳಗೆ ಅರ್ಧ ಕೆ.ಜಿ. ಚಿನ್ನವನ್ನು ಬಚ್ಚಿಟ್ಟಿದ್ದು ಪತ್ತೆಯಾಗಿದ್ದು ಅದರ ಮೌಲ್ಯ 23.44 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಸ್ಟಮ್ಸ್ ಉಪ ಆಯುಕ್ತ ಡಾ.ಕಪಿಲ್ ಗದೆ, ಅಧಿಕಾರಿಗಳಾದ ಭೂಮ್ಕರ್, ವಿಕಾಸ್ ಮತ್ತು ಕ್ಷಿತಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
The officers of Mangaluru air customs at Mangaluru International Airport on Sunday April 18 thwarted an attempt to smuggle gold by a passenger from Dubai. The accused passenger, identified as Aboobakar Siddiq Pulikoor Mohammed of Kasargod district
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm