ಬ್ರೇಕಿಂಗ್ ನ್ಯೂಸ್
24-08-20 08:52 pm Udupi Reporter ಕರಾವಳಿ
ಉಡುಪಿ, ಅಗಸ್ಟ್ 24: ಉಡುಪಿಯಲ್ಲಿ ಮತ್ತೊಂದು ಆಳ ಸಮುದ್ರ ಮೀನುಗಾರಿಕಾ ಬೋಟ್ ಬಂಡೆಗೆ ಡಿಕ್ಕಿಯಾಗಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಅದರಲ್ಲಿದ್ದ ಮೀನುಗಾರರು ಸಮುದ್ರದಲ್ಲಿ ಈಜಿ ದಡ ಸೇರಿದ್ದಾರೆ.
ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ಬಾಹುಬಲಿ ಹೆಸರಿನ ಬೋಟ್, ದಡದಿಂದ ಮೂರು ನಾಟಿಕಲ್ ದೂರದಲ್ಲಿ ಬಂಡೆಗೆ ಡಿಕ್ಕಿಯಾಗಿದೆ. ಉದ್ಯಾವರದ ಗಿರೀಶ ಸುವರ್ಣ ಎಂಬವರಿಗೆ ಸೇರಿದ ಬೋಟ್ ಇದಾಗಿದ್ದು ಅವಘಡದಿಂದ 80 ಲಕ್ಷ ರೂಪಾಯಿ ನಷ್ಟವಾಗಿದೆ.

ಬೋಟ್ ಮುಳುಗಡೆಯಾಗುತ್ತಿದ್ದಂತೆ ದೋಣಿಯಿಂದ ಜಿಗಿದ ಏಳು ಜನ, ಸಮುದ್ರದ ಅಲೆಗಳೊಂದಿಗೆ ಈಜುತ್ತಾ ದಡ ಸೇರಿದ್ದಾರೆ. ಈ ವೇಳೆ, ಬೇರೆ ಮೀನುಗಾರಿಕಾ ಬೋಟ್ ಬಳಸಿ ಬೋಟ್ ಮೇಲಕ್ಕೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಅದು ಸಾಧ್ಯವಾಗದೆ ಬೋಟ್ ಸಂಪೂರ್ಣ ನೀರಿನಲ್ಲಿ ಮುಳುಗಡೆಯಾಗಿದೆ.
ವಾರದ ಹಿಂದಷ್ಟೇ ಕುಂದಾಪುರದ ಕೊಡೇರಿಯಲ್ಲಿ ಮೀನುಗಾರಿಕಾ ಬೋಟೊಂದು ಹಿಂತಿರುಗಿ ಬರುತ್ತಿದ್ದಾಗ ಬಂಡೆಗೆ ಡಿಕ್ಕಿಯಾಗಿ ನಾಲ್ವರು ಮೃತಪಟ್ಟ ಘಟನೆ ನಡೆದಿತ್ತು.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
07-08-26 12:35 pm
HK News Staffer
ಲವ್ - ಸೆಕ್ಸ್..ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸ...
06-08-26 09:31 pm
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am