ಬ್ರೇಕಿಂಗ್ ನ್ಯೂಸ್
20-04-21 11:23 am Mangalore Correspondent ಕರಾವಳಿ
ಮಂಗಳೂರು, ಎ.20 : ಅರಬೀ ಸಮುದ್ರದಲ್ಲಿ ನಡೆದ ಬೋಟ್ ದುರಂತದಲ್ಲಿ ಮೃತಪಟ್ಟ ಪಶ್ಚಿಮ ಬಂಗಾಳ ಮೂಲದ ಇಬ್ಬರು ಮೀನುಗಾರರ ಅಂತ್ಯಕ್ರಿಯೆಯನ್ನು ನಗರದ ಅತ್ತಾವರ ನಂದಿಗುಡ್ಡೆ ಸ್ಮಶಾನದಲ್ಲಿ ನಡೆಸಲಾಯಿತು.
ಪಶ್ಚಿಮ ಬಂಗಾಳದ ಸುಬಲ್ ದಾಸ್ (45) ಮತ್ತು ಸುಬುಲ್ ದಾಸ್ (38) ಎಂಬವರ ಅಂತ್ಯಕ್ರಿಯೆಯನ್ನು ಮಂಗಳೂರಿನಲ್ಲಿ ನಡೆಸಲಾಗಿದೆ.
ಇಬ್ಬರ ಕುಟುಂಬವು ಆರ್ಥಿಕವಾಗಿ ಶೋಚನೀಯ ಸ್ಥಿತಿಯಲ್ಲಿದ್ದು, ಮೃತದೇಹವನ್ನು ಒಯ್ಯಲು ಸಾಧ್ಯವಾಗದ ಕಾರಣ ಅತ್ತಾವರ ಸಮೀಪದ ನಂದಿಗುಡ್ಡೆಯಲ್ಲಿ ಅಂತ್ಯಕ್ರಿಯೆ ನಡೆಸಿದರು ಎನ್ನಲಾಗಿದೆ.
ಎ.10ರಂದು ಕೇರಳದಿಂದ ಆಳ ಸಮುದ್ರ ಮೀನುಗಾರಿಕೆಗೆ ಹೊರಟಿದ್ದ ‘ರಬಾ’ ಹೆಸರಿನ ಬೋಟ್ ಮುಂಬೈ ಕಡೆಗೆ ಸಾಗುತ್ತಿದ್ದ ಸರಕು ಸಾಗಣೆಯ ಹಡಗಿಗೆ ಎ.11ರ ತಡರಾತ್ರಿ ಸಮುದ್ರ ಮಧ್ಯೆ ಡಿಕ್ಕಿ ಹೊಡೆದಿತ್ತು. ಬೋಟ್ನಲ್ಲಿ ಒಟ್ಟು 14 ಮಂದಿಯಿದ್ದರು. ಇಬ್ಬರನ್ನು ರಕ್ಷಿಸಲಾಗಿದ್ದರೆ 6 ಮಂದಿ ಮೃತಪಟ್ಟು ಶವ ಪತ್ತೆಯಾಗಿದೆ. ಉಳಿದ 6 ಮಂದಿ ಕಾಣೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.
ಸಿಂಗಾಪುರದ ಹಡಗು ಡಿಕ್ಕಿಯಾಗಿ ಬೋಟ್ ದುರಂತ ; ಇಬ್ಬರ ರಕ್ಷಣೆ, ಮೂವರ ಶವ ಪತ್ತೆ , 9 ಮಂದಿ ನಾಪತ್ತೆ
ಬೋಟ್ ದುರಂತ ; ಮತ್ತೆ ಮೂವರು ಕಾರ್ಮಿಕರ ಮೃತದೇಹ ಪತ್ತೆ ! ಗುರುತು ಸಿಗದಷ್ಟು ವಿಕಾರವಾಗಿರುವ ಶವಗಳು !
Mangalore boat tragedy after collision with ship bodies of west Bengal fishermen cremated in Mangalore.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
20-04-25 12:51 pm
Mangalore Correspondent
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
19-04-25 10:46 pm
Mangalore Correspondent
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm