ಬ್ರೇಕಿಂಗ್ ನ್ಯೂಸ್
25-08-20 05:03 pm Mangalore News ಕರಾವಳಿ
ಮಂಗಳೂರು, ಆಗಸ್ಟ್ 25: ಕೇಂದ್ರ ಸರಕಾರ ಅಂತಾರಾಜ್ಯ ಸಂಚಾರ ಮುಕ್ತ ಅವಕಾಶ ನೀಡಿದ್ದರೂ, ಕೇರಳ ಸರಕಾರ ಕಾಸರಗೋಡು - ಮಂಗಳೂರು ಗಡಿಯನ್ನು ಬಂದ್ ಮಾಡಿರುವುದನ್ನು ವಿರೋಧಿಸಿ ಗಡಿಭಾಗ ತಲಪಾಡಿಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಗಡಿಭಾಗ ತಲಪಾಡಿಯಲ್ಲಿ ಹೆದ್ದಾರಿಗೆ ಪೊಲೀಸರು ಹಾಕಿದ್ದ ಬ್ಯಾರಿಕೇಡ್ ಗಳನ್ನು ಕೆಡವಿ ಮುನ್ನುಗ್ಗಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ತಲಪಾಡಿಯಲ್ಲಿ ಪ್ರತಿಭಟನೆ ನಡೆಸಿದರು. ಗಡಿಯಲ್ಲಿ ತಡೆಬೇಲಿ ಹಾಕಿದ್ದ ಪೊಲೀಸರ ಕ್ರಮ ಹಾಗೂ ಕಾಸರಗೋಡು ಜಿಲ್ಲಾಡಳಿತ ಮಾಡಿರುವ ಪಾಸ್ ವ್ಯವಸ್ಥೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಕಾಸರಗೋಡು ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆದಿದ್ದು ಪಕ್ಷದ ಜಿಲ್ಲಾಧ್ಯಕ್ಷ ಕೆ. ಶ್ರೀಕಾಂತ್ ನೇತೃತ್ವ ವಹಿಸಿದ್ದರು.


ಕಾಸರಗೋಡು ಜಿಲ್ಲೆಯ ಐದು ಸಾವಿರಕ್ಕೂ ಹೆಚ್ಚು ಜನ ನಿತ್ಯ ಉದ್ಯೋಗಕ್ಕಾಗಿ ಮಂಗಳೂರನ್ನು ಆಶ್ರಯಿಸಿದ್ದಾರೆ. ಆದರೆ ಕೇರಳ ಸರಕಾರ ಗಡಿ ತೆರೆಯದೆ ಈ ಭಾಗದ ಜನರಿಗೆ ತೊಂದರೆ ನೀಡುತ್ತಿದೆ. ಕರ್ನಾಟಕಕ್ಕೆ ತೆರಳಿದರೆ ಕೊರೊನಾ ಬರುತ್ತದೆ ಎನ್ನುವ ಮೊಂಡುವಾದ ಮುಂದಿಡುತ್ತಿದೆ. ಅಂತಾರಾಜ್ಯ ಸಂಚಾರ ಮುಕ್ತಗೊಳಿಸಿ ಕೇಂದ್ರ ಸರಕಾರ ಆದೇಶ ಮಾಡಿದ್ದಲ್ಲದೆ ಹೈಕೋರ್ಟ್ ಕೂಡ ಜನರ ಸಂಚಾರಕ್ಕೆ ಅವಕಾಶ ಕೊಡಬೇಕೆಂದು ಸೂಚನೆ ನೀಡಿದೆ. ಆದರೆ, ಕಾಸರಗೋಡು ಭಾಗದ ಶಾಸಕರು ಮತ್ತು ಸಂಸದರು ಜನರ ಬವಣೆಗೆ ಕಿವುಡಾಗಿದ್ದಾರೆ ಎಂದು ಕೆ.ಶ್ರೀಕಾಂತ್ ಕಿಡಿಕಾರಿದ್ದಾರೆ.
ಇನ್ನೊಂದು ದಿನದಲ್ಲಿ ಗಡಿ ಓಪನ್ ಮಾಡದಿದ್ದಲ್ಲಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆಯನ್ನು ಶ್ರೀಕಾಂತ್ ನೀಡಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm