ಬ್ರೇಕಿಂಗ್ ನ್ಯೂಸ್
25-04-21 08:53 pm Mangaluru correspondent ಕರಾವಳಿ
ಮಂಗಳೂರು, ಎ.25: ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ ಬಂದ ಬಳಿಕ ಸಾಕಷ್ಟು ಹೆಸರು ಮಾಡಿರುವ ಶಶಿಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆಯಲಾಗಿದೆ.
ಶಶಿಕುಮಾರ್ ಅವರದೇ ಪೊಲೀಸ್ ಧಿರುಸಿನ ಫೋಟೊ ಬಳಸಿ ನಕಲಿ ಖಾತೆ ತೆರೆದಿದ್ದು ಈ ಬಗ್ಗೆ ಗಮನಕ್ಕೆ ಬಂದ ಕೂಡಲೇ ಕಮಿಷನರ್ ಸ್ವತಃ ತನ್ನ ಹೆಸರಲ್ಲಿ ನಕಲಿ ಖಾತೆ ಆರಂಭಿಸಿರುವುದನ್ನೇ ಫೇಸ್ಬುಕ್ ನಲ್ಲೇ ಬರೆದುಕೊಂಡಿದ್ದಾರೆ.
ಎಲ್ಲರೂ ಜಾಗರೂಕರಾಗಿರಿ. ನನ್ನ ಹೆಸರಲ್ಲಿ ನಕಲಿ ಖಾತೆ ತೆರೆಯಲಾಗಿದೆ, ಯಾರಾದ್ರೂ ಹಣ ಕೇಳಿ ಮೆಸೇಜ್ ಮಾಡಬಹುದು. ಜಾಗ್ರತೆಯಲ್ಲಿರಿ ಎಂದು ಕಮಿಷನರ್ ಶಶಿಕುಮಾರ್ ಮನವಿ ಮಾಡಿದ್ದಾರೆ. ಹಣ ಕೇಳಿ, ಸಂದೇಶ ಹೋಗಿ ಯಾರಾದ್ರೂ ಯಾಮಾರಿದ್ದಾರೆಯೇ ಅನ್ನೋದ್ರ ಬಗ್ಗೆ ಗೊತ್ತಾಗಿಲ್ಲ.
Fake Facebook account created in the name of Mangalore police commissioner Shashi Kumar. The commissioner has requested the general public to be careful in case you are messaged to transfer money.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 07:26 pm
HK News Desk
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am