ಬ್ರೇಕಿಂಗ್ ನ್ಯೂಸ್
27-04-21 03:33 pm Mangalore Correspondent ಕರಾವಳಿ
ಮಂಗಳೂರು, ಎ.27: ಜೈಲಿನಲ್ಲಿ ಪೊಲೀಸ್ ಕಮಿಷನರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ವದಂತಿಯ ಬಗ್ಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಜೈಲಿನಲ್ಲಿ ಕೈದಿಗಳ ನಡುವೆ ಗಲಾಟೆ ಆಗಿದ್ದಾಗ ಭೇಟಿ ನೀಡಿದ್ದೆ. ಆದರೆ ನನ್ನ ಮೇಲೆ ಯಾರು ಕೂಡ ಹಲ್ಲೆ ನಡೆಸಿಲ್ಲ. ಜೈಲು ಸಿಬಂದಿ ಮೇಲೆ ಹಲ್ಲೆ ನಡೆಸಿದ ಘಟನೆ ಬಗ್ಗೆ ಕೇಸು ದಾಖಲಾಗಿದೆ. ಇದನ್ನೇ ಕೆಲವು ಮಾಧ್ಯಮದವರು, ತಪ್ಪು ಅರ್ಥ ಮಾಡಿಕೊಂಡು ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿ ಮಾಡಿದ್ದಾರೆ.
ಹಾಗೇನೂ ಘಟನೆ ನಡೆದಿಲ್ಲ. ಇದನ್ನು ಸರಿ ಮಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಕೇಳಿದ ಪ್ರಶ್ನೆಗೆ, ಕಮಿಷನರ್ ಚುಟುಕಾಗಿ ಉತ್ತರಿಸಿದ್ದಾರೆ.
ಮಂಗಳೂರು ಜೈಲಿನಲ್ಲಿ ಕೈದಿಗಳ ಮಾರಾಮಾರಿ ; ದರೋಡೆ ಪ್ರಕರಣದ ಆರೋಪಿಗಳ ಹೊಡೆದಾಟ
ಜೈಲಿನಲ್ಲಿ ಮಾರಾಮಾರಿ ; ಜೈಲು ಸಿಬಂದಿಗೂ ಹಲ್ಲೆಗೈದಿದ್ದ ಆರೋಪಿ ! ನಾಲ್ಕು ಪ್ರಕರಣ ದಾಖಲು
Some media has published as Police commissioner Shashi Kumar was attacked by inmates in jail during his visit after a clash for which the commissioner has clarified no such event has taken place to the media persons in Mangalore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm