ಬ್ರೇಕಿಂಗ್ ನ್ಯೂಸ್
27-04-21 10:37 pm Mangaluru correspondent ಕರಾವಳಿ
Photo credits : ABC News
ಕೊಣಾಜೆ, ಎ.27: ಲುಕ್ಮನ್ ಅಡ್ಯಾರ್ ಎಂಬ ವ್ಯಕ್ತಿ ತನ್ನ ಫೇಸ್ ಬುಕ್ ಖಾತೆಯಲ್ಲಿ ಕೊರೊನಾದಿಂದ ಸತ್ತವರ ಹೆಣದ ಫೋಟೊ ಜೊತೆ ಜನರು ಈ ರೀತಿ ಬೀದಿ ಹೆಣವಾಗಲು ಕಾರಣರಾದ ದೇಶದ ಪ್ರಧಾನಿಯೂ ಬೀದಿ ಬದೀಲಿ ನರಕಯಾತನೆ ಅನುಭವಿಸಿ ಸಾಯಲೆಂದು ಪ್ರಾರ್ಥಿಸಿ ಎಂದು ಪೋಸ್ಟ್ ಹಾಕಿದ್ದರ ವಿರುದ್ದ ಬಿಜೆಪಿ ಮುಖಂಡರಾದ ಫಝಲ್ ಅಸೈಗೋಳಿ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.


ಲುಕ್ಮನ್ ಎಂಬಾತ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ದೇಶದ ಪ್ರಧಾನಿಯನ್ನು ಏಕವಚನದಲ್ಲಿ ಸಂಭೋದಿಸಿದ್ದಲ್ಲದೆ ಬೀದಿ ಬದಿಯಲ್ಲಿ ನರಕ ಯಾತನೆ ಅನುಭವಿಸಿ ಸಾಯುವಂತಾಗಲು ಸರ್ವಶಕ್ತನಲ್ಲಿ ಪ್ರಾರ್ಥಿಸಬೇಕೆಂದು ತನ್ನ ಫೇಸ್ಬುಕ್ ಪೇಜ್ ನಲ್ಲಿ ಮನವಿ ಮಾಡಿ ವಿಕೃತಿ ಮೆರೆದಿದ್ದಾನೆ.


ಕೊರೊನಾ ಸಂಕಷ್ಟ ಕಾಲದಲ್ಲಿ ಪವಿತ್ರ ಮೆಕ್ಕಾ ಸೇರಿದಂತೆ ವಿಶ್ವದಾದ್ಯಂತ ಭಾರತದ ಒಳಿತಿಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ. ವಿಶ್ವದ ನಾನಾ ರಾಷ್ಟ್ರಗಳು ಭಾರತಕ್ಕೆ ಸಹಾಯ ಹಸ್ತ ಚಾಚುತ್ತಿರುವಾಗ ಲುಕ್ಮಾನ್ ಅಡ್ಯಾರ್ ಎಂಬ ವ್ಯಕ್ತಿ ಪವಿತ್ರ ರಂಜಾನ್ ತಿಂಗಳಲ್ಲೂ ಸಾಮಾಜಿಕ ಜಾಲತಾಣಗಳಲ್ಲಿ ವಿಷ ಬೀಜ ಬಿತ್ತುತ್ತಿದ್ದಾನೆಂದು ಆರೋಪಿಸಿ ಬಿಜೆಪಿ ಮುಖಂಡ ಫಝಲ್ ಅಸೈಗೋಳಿ ಅವರು ಲುಕ್ಮನ್ ವಿರುದ್ದ ಕೊಣಾಜೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಿಜೆಪಿ ಮುಖಂಡ ವಕೀಲ ಮಹಮ್ಮದ್ ಅಸ್ಗರ್ ಜೊತೆಗಿದ್ದರು.
A case has been filed against Lukman Adyar for derogatory post against PM Modi on his Face book wall. BJP member Faizal has filed a case in Konaje Police Station.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm