ಬ್ರೇಕಿಂಗ್ ನ್ಯೂಸ್
28-04-21 06:15 pm Mangalore Correspondent ಕರಾವಳಿ
ಮಂಗಳೂರು, ಎ.28: ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ 27 ವರ್ಷದ ಗರ್ಭಿಣಿ ಮಹಿಳೆಯೊಬ್ಬರು ಕೊರೊನಾಗೆ ಬಲಿಯಾಗಿದ್ದಾರೆ.
ಈ ಹಿಂದೆ ಮಂಗಳೂರಿನ ಕಣಚೂರು ಆಸ್ಪತ್ರೆಯಲ್ಲಿ ವೈದ್ಯೆಯಾಗಿದ್ದ ಮುಬಷಿರಾ (27) ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ವೈದ್ಯೆ ಸಾವು ಕಂಡಿದ್ದಾರೆ.
ಕೇರಳದ ಮಲಪ್ಪುರಂ ಮೂಲದ ಮುಬಷೀರಾ ಆರು ತಿಂಗಳ ಗರ್ಭಿಣಿಯಾಗಿದ್ದರು. ಗರ್ಭಿಣಿಯಾಗಿದ್ದರಿಂದ ಮಲಪ್ಪುರಂ ಜಿಲ್ಲೆಯ ತಮ್ಮ ಊರಲ್ಲಿದ್ದರು. ಈ ವೇಳೆ ಅವರಿಗೆ ಕೊರೊನಾ ಸೋಂಕು ತಗಲಿದ್ದು ಬಳಿಕ ಅವರನ್ನು ಹತ್ತು ದಿನಗಳ ಹಿಂದೆ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇವರ ಪತಿ ಇಂಡಿಯಾನಾ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು. ಇವರ ಇಡೀ ಕುಟುಂಬ ಕೇರಳ ಮೂಲದ್ದಾಗಿದ್ದು, ಕೇರಳದಲ್ಲೇ ವಾಸವಿದ್ದರು.
Mangalore 27-year-old lady doctor dies of covid in hospital. Her husband also is said to be a doctor working at Indian Hospital.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm