ಬ್ರೇಕಿಂಗ್ ನ್ಯೂಸ್
29-04-21 08:42 pm Mangaluru correspondent ಕರಾವಳಿ
ಮಂಗಳೂರು, ಎ.29: ಕರಾವಳಿಯಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಒಂದೇ ದಿನ ಸೋಂಕಿತರ ಸಂಖ್ಯೆ ದಾಖಲೆ ಎನ್ನುವಂತೆ ಸಾವಿರದ ಗಡಿ ದಾಟಿದೆ.
ದ.ಕ. ಜಿಲ್ಲೆಯಲ್ಲಿ ಇಂದು ಬರೋಬ್ಬರಿ 1,175 ಮಂದಿ ಕೊರೋನಾ ಪಾಸಿಟಿವ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು 206 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಇಂದು ಕೊರೋನಾಗೆ ಓರ್ವರು ಬಲಿಯಾಗಿದ್ದಾರೆ. ಇದರೊಂದಿಗೆ ಕೊರೋನಾಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 756 ಕ್ಕೆ ಏರಿಕೆಯಾಗಿದೆ.
ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 43,904 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಸದ್ಯಕ್ಕೆ ಜಿಲ್ಲೆಯಲ್ಲಿ ಒಟ್ಟು 5,662 ಸಕ್ರಿಯ ಪ್ರಕರಣಗಳಿವೆ.
ಲಾಕ್ಡೌನ್ ಇದ್ದರೂ, ಸೋಂಕು ತೀವ್ರಗತಿಯಲ್ಲಿ ಹರಡುತ್ತಿದ್ದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ.
The Covid-19 situation appears to have reached an alarming stage in Dakshina Kannada, which on Thursday reported the highest-ever single-day spike of 1,175 positive cases, leaving the people of the district concerned over the grim situation.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm