ಬ್ರೇಕಿಂಗ್ ನ್ಯೂಸ್
03-05-21 04:49 pm Mangalore Correspondent ಕರಾವಳಿ
ಮಂಗಳೂರು, ಮೇ 3: ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ ಪಾಸಿಟಿವ್ ರೋಗಿಯೊಬ್ಬ ಎರಡನೇ ಮಹಡಿಯಿಂದ ಹಾರಿದ ಘಟನೆ ನಡೆದಿದೆ.

ಕಿನ್ನಿಗೋಳಿ ಸಮೀಪದ ಕಲ್ಲಮುಂಡ್ಕೂರು ನಿವಾಸಿ ಹರೀಶ (30) ಎಂಬಾತ ಕೋವಿಡ್ ಪಾಸಿಟಿವ್ ಆಗಿದ್ದು ವೆನ್ಲಾಕ್ ಕೋವಿಡ್ ವಿಭಾಗದಲ್ಲಿ ದಾಖಲಾಗಿದ್ದ. ಇಂದು ಮಧ್ಯಾಹ್ನ ಯುವಕ ಆಸ್ಪತ್ರೆ ವಾರ್ಡಿನಿಂದ ಹೊರಬಂದು ಎರಡನೇ ಮಹಡಿಯಿಂದ ಕೆಳಕ್ಕೆ ಹಾರಿದ್ದಾನೆ. ಸಣ್ಣಪುಟ್ಟ ಗಾಯಗಳಾಗಿದ್ದು ತಲೆಗೆ ಪೆಟ್ಟು ತಗಲಿದೆ. ಅಪಾಯದಿಂದ ಪಾರಾಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.


ಆತ್ಮಹತ್ಯೆ ಕಾರಣಕ್ಕೆ ಮಹಡಿಯಿಂದ ಹಾರಿದ್ದಾನೆಯೇ ಅಥವಾ ಅಕಸ್ಮಾತ್ ಘಟನೆ ನಡೆದಿದೆಯೇ ಎನ್ನುವ ಬಗ್ಗೆ ತಿಳಿದುಬಂದಿಲ್ಲ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Covid-19 patient admitted in Wenlock Hospital Jumps from second floor and is said to be out of danger with minor injuries on body and head. He is said to be mentally I'll and a case has been registered at the Pandeshwar Police Station.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm