ಬ್ರೇಕಿಂಗ್ ನ್ಯೂಸ್
04-05-21 10:01 pm Mangaluru Correspondent ಕರಾವಳಿ
ಮಂಗಳೂರು, ಮೇ 4: ಮೇ 10 ರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಡೆಸಲು ನಿರ್ಧರಿಸಲಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಪ್ರಾಂಶುಪಾಲರುಗಳ ಆನ್ಲೈನ್ ಸಭೆಯಲ್ಲಿ ಪದವಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳನ್ನು ನಡೆಸಲು ವಿವಿಯ ಆಡಳಿತ ತೀರ್ಮಾನಿಸಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಸಂಯೋಜಿತ ಘಟಕ ಕಾಲೇಜುಗಳಲ್ಲಿ 2020-21ನೇ ಸಾಲಿನ ಸ್ನಾತಕ ಕಾರ್ಯಕ್ರಮಗಳ ದ್ವಿತೀಯ, ಚತುರ್ಥ ಮತ್ತು ಆರನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಮೇ 10ರಿಂದ ಆರಂಭವಾಗಲಿದೆ. ಉಳಿದಿರುವಂತೆ ಪ್ರಥಮ, ತೃತೀಯ ಮತ್ತು ಐದನೇ ಸೆಮಿಸ್ಟರ್ ಪರೀಕ್ಷೆಗಳು ಮತ್ತು ಭೌತಿಕ ತರಗತಿಗಳ ದಿನಾಂಕವನ್ನು ಸರಕಾರದ ಅನುಮತಿ ಬಳಿಕ ಪ್ರಕಟಿಸಲು ಸಭೆ ನಿರ್ಧರಿಸಿದೆ.
Mangalore University to start online classes for graduate students from May 10th, 2021 as colleges are shut down due to lockdown.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm