ಬ್ರೇಕಿಂಗ್ ನ್ಯೂಸ್
05-05-21 11:02 am Mangalore Correspondent ಕರಾವಳಿ
ಮಂಗಳೂರು, ಮೇ 5 : ಲಾಕ್ಡೌನ್ ನಿಯಮ ಉಲ್ಲಂಘಿಸಿ ಸುರತ್ಕಲ್ ಬಳಿಯ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮದುವೆ ಪಾರ್ಟಿ ನಡೆಸಿದ ಘಟನೆ ಮಂಗಳವಾರ ರಾತ್ರಿ ನಡೆದಿದ್ದು ಪೊಲೀಸರು ಆಯೋಜಕರು ಮತ್ತು ಬೀಚ್ ಹೌಸ್ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸುರತ್ಕಲ್ ಬಳಿಯ ಕುಳಾಯಿ ಶೋರ್ ಬೀಚ್ ಹೌಸ್ನಲ್ಲಿ ಮಂಗಳವಾರ ರಾತ್ರಿ ಮದುವೆ ರಿಸೆಪ್ಷನ್ ನಡೆದಿತ್ತು. ಕಾರ್ಯಕ್ರಮದ ಆಯೋಜನೆಗಾಗಿ ಮಹಾನಗರ ಪಾಲಿಕೆ ವತಿಯಿಂದ ಅನುಮತಿಯನ್ನೂ ಪಡೆಯಲಾಗಿತ್ತು. ಆದರೆ, ನಿಯಮ ಮೀರಿ ಹೆಚ್ಚಿನ ಜನರು ಕಾರ್ಯಕ್ರಮದಲ್ಲಿ ಸೇರಿದ್ದು ರಾತ್ರಿ ವರೆಗೂ ಪಾರ್ಟಿ ನಡೆಸಲಾಗಿತ್ತು. ಈ ಬಗ್ಗೆ ಸ್ಥಳೀಯರು ನೀಡಿದ ದೂರಿನ ಮೇರೆಗೆ ಮಂಗಳೂರು ಉಪ ವಿಭಾಗಾಧಿಕಾರಿ ಮದನ್ ಮೋಹನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯ ಸರಕಾರ ವಿಧಿಸಿರುವ ಲಾಕ್ಡೌನ್ ನಿಬಂಧನೆಗಳನ್ನು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮದುವೆ ಆಯೋಜಕರು ಮತ್ತು ಬೀಚ್ ಹೌಸ್ ಮಾಲೀಕರ ವಿರುದ್ಧ ಸುರತ್ಕಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಲಾಕ್ಡೌನ್ ಸಂದರ್ಭದಲ್ಲಿ ಮೊದಲೇ ಆಯೋಜನೆಯಾಗಿದ್ದ ಮದುವೆ, ಇನ್ನಿತರ ಶುಭ ಕಾರ್ಯಗಳಿಗೆ ಅವಕಾಶ ನೀಡಲಾಗಿತ್ತು. ಆದರೆ, ಕಾರ್ಯಕ್ರಮದಲ್ಲಿ 50 ಮಂದಿಗಷ್ಟೇ ಪಾಲ್ಗೊಳ್ಳಲು ಅವಕಾಶ ನೀಡಲಾಗುತ್ತಿದೆ. ಇದರ ಪ್ರಕಾರ ಅದ್ದೂರಿಯಾಗಿ ಮದುವೆ ರಿಸೆಪ್ಷನ್ ಬೀಚ್ ಹೌಸ್ ನಲ್ಲಿ ಆಯೋಜಿಸಿದ್ದು ಸಾಕಷ್ಟು ಜನರೂ ಸೇರಿದ್ದರು. ಆದರೆ, ನಿಮಯಕ್ಕಿಂತ ಹೆಚ್ಚು ಜನ ಸೇರಿದ್ದಾರೆಂದು ಅಧಿಕಾರಿಗಳಿಗೆ ದೂರು ಹೋದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲಾಗಿದೆ.
A marriage reception had been organized at Kulai Shores Beach House in Surathkal exceeding peoples entry limit in Mangalore. The Surathkal police and MCC have registered a case against the client and owner of party house.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm