ಬ್ರೇಕಿಂಗ್ ನ್ಯೂಸ್
06-05-21 04:56 pm Udupi Correspondent ಕರಾವಳಿ
Photo credits : thelogicalindian
ಬೈಂದೂರು,ಮೇ 6: ಹೋಂ ಕ್ವಾರಂಟೈನ್ ನಲ್ಲಿದ್ದ ಬಾಲಕಿ ನೇಣಿಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರದ ಕೊಡೇರಿ ಎಂಬಲ್ಲಿ ನಡೆದಿದೆ.

ಸ್ಥಳೀಯ ನಿವಾಸಿ ತನ್ವಿತಾ(12) ಮೃತಪಟ್ಟ ಬಾಲೆ. ಬಾಲಕಿಯ ಮನೆಯವರಿಗೆ ಕೊರೊನಾ ಪಾಸಿಟಿವ್ ಆಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.
ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣ ಮನೆಯಲ್ಲಿಯೇ ಹೋಂ ಕ್ವಾರಂಟೈನ್ ಆಗಿದ್ದರು. ಎಲ್ಲರೊಂದಿಗೆ ಬೆರೆಯಲು, ಚಿಕ್ಕಮಗುವನ್ನು ಮುಟ್ಟಲು, ಹೊರಗೆ ಹೋಗಲು ಬಾಲಕಿಗೂ ನಿರ್ಬಂಧಿಸಲಾಗಿತ್ತು.ಇದರಿಂದ ಮನನೊಂದ ಮುಗ್ಧ ಬಾಲಕಿ ತನ್ವಿತಾ ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬೈಂದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Udupi 12-year-old girl who was in home isolation after being tested positive has committed suicide at her residence. The deceased had been identified as Tanwita.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 12:35 pm
HK News Staffer
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm