ಬ್ರೇಕಿಂಗ್ ನ್ಯೂಸ್
08-05-21 11:26 am Mangalore Correspondent ಕರಾವಳಿ
ಉಪ್ಪಿನಂಗಡಿ, ಮೇ 8 : ಕೌಟುಂಬಿಕ ಕಲಹದಲ್ಲಿ ಗೃಹಿಣಿಯೊಬ್ಬರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಲ್ಲಿನ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ನಡೆದಿದೆ.
ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಸತೀಶ್ ನಾಯಕ್ ಎಂಬವರ ಪತ್ನಿ ಮೈಥಿಲಿ (27) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎಂದು ತಿಳಿದುಬಂದಿದೆ. ಕೃತ್ಯ ನಡೆದ ವೇಳೆ ಮನೆಯಲ್ಲಿಯೇ ಇದ್ದ ಪತಿ ಬಾಗಿಲು ಮುರಿದು ಆಕೆಯನ್ನು ರಕ್ಷಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆಗೆ ಕರೆತರುವ ವೇಳೆ ಆಕೆ ಸಾವನ್ನಪ್ಪಿದ್ದಾಳೆ.
ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
27-year-old women committed suicide due to family disputes in Belthangady. The deceased has been identified as Mitili.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm