ಬ್ರೇಕಿಂಗ್ ನ್ಯೂಸ್
09-05-21 10:36 pm Mangaluru Correspondent ಕರಾವಳಿ
ಉಳ್ಳಾಲ, ಮೇ 9: ಮನೆಯಲ್ಲೇ ವರ್ಕ್ ಫ್ರಮ್ ಹೋಮ್ ಕೆಲಸ ಮಾಡುತ್ತಿದ್ದ ಬೆಂಗಳೂರಿನ ಐಟಿ ಉದ್ಯೋಗಿಯಾಗಿದ್ದ ಯುವಕ ಹೃದಯಾಘಾತಕ್ಕೆ ಬಲಿಯಾದ ಘಟನೆ ಉಳ್ಳಾಲ ಚೀರುಂಭ ಭಗವತಿ ಕ್ಷೇತ್ರದ ಬಳಿ ನಡೆದಿದೆ.
ಶ್ರೀಕಾಂತ್ ಪ್ರಭು(40) ಮೃತ ದುರ್ದೈವಿ. ವಾಸುದೇವ ಪ್ರಭು ಮತ್ತು ತಾರಾಮತಿ ದಂಪತಿಯ ಎರಡನೇ ಪುತ್ರರಾದ ಶ್ರೀಕಾಂತ್ ಅವರು ಬೆಂಗಳೂರಿನ ಐಟಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿದ್ದು ಸದ್ಯ ಕೊರೊನಾ ಕರ್ಫ್ಯೂನಿಂದಾಗಿ ಮನೆಗೆ ಮರಳಿದ್ದರು. ಬಳಿಕ ಉಳ್ಳಾಲದ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು. ಇಂದು ಸಂಜೆ 4 ಗಂಟೆ ಸಮಯಕ್ಕೆ ಶ್ರೀಕಾಂತ್ ಮನೆಯಲ್ಲೇ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ.

ಮೃತ ಶ್ರೀಕಾಂತ್ ಗೆ ಪುಟ್ಟ ಮಗಳಿದ್ದು, ಪತ್ನಿ, ಅಕ್ಕ, ತಮ್ಮ ತಂದೆ, ತಾಯಿಯನ್ನು ಅವರು ಅಗಲಿದ್ದಾರೆ.
Techie who was an employee of an IT company in Bangalore died of a heart attack at his residence in Ullal, Mangalore. The deceased has been identified as Shrikanth Prabhu (40).
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am