ಬ್ರೇಕಿಂಗ್ ನ್ಯೂಸ್
13-05-21 09:21 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 13: ಧರ್ಮಸ್ಥಳ ಠಾಣೆ ವ್ಯಾಪ್ತಿಯ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಮರಳು ಎತ್ತುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ, ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಸಂದೇಶ(25), ಜಯಂತ(31), ರಕ್ಷಿತ್(20), ಅವಿನಾಶ್(21), ಕೇಶವ(27), ಶರೀಫ್(39) ಬಂಧಿತರು.
ಮೇ 12ರಂದು ಸಂಜೆ ವೇಳೆಗೆ ಪೊಲೀಸರು ಗಸ್ತಿನಲ್ಲಿದ್ದಾಗ ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ದೋಣಿಗೆ ಡ್ರಜ್ಜಿಂಗ್ ಯಂತ್ರ ಅಳವಡಿಸಿ, ನದಿಯಿಂದ ಮರಳು ಎತ್ತುವುದು ಕಂಡುಬಂದಿದೆ. ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಯಾವುದೇ ದಾಖಲೆ ಪತ್ರಗಳು ಇಲ್ಲದಿರುವುದು ಕಂಡುಬಂದಿದೆ.
ಹೀಗಾಗಿ ದೋಣಿಗೆ ಅಳವಡಿಸಿದ ಡ್ರಜ್ಜಿಂಗ್ ಮೆಷಿನ್, ಎಸ್ಕಾರ್ಟ್ ಕಂಪನಿಯ ನೋಂದಣಿಯಾಗದ ಕ್ರೇನ್, ಕೆಎ19 ಎಡಿ 0276 ಸಂಖ್ಯೆಯ ಟಾಟಾ ಕಂಪನಿಯ ಟೋಯಿಂಗ್ ವಾಹನ, ಮಾರುತಿ ಓಮ್ನಿ, ಮೆಸ್ಟ್ರೋ ದ್ವಿಚಕ್ರ ವಾಹನ, ಆಕ್ಟಿವಾ ಹೋಂಡಾ, ಟಿವಿಎಸ್ ಅಪಾಚಿ ಮೋಟಾರ್ ಸೈಕಲ್ ಸೇರಿದಂತೆ ಸ್ಥಳದಲ್ಲಿ ಶೇಖರಣೆ ಮಾಡಿದ್ದ 20 ಟನ್ ಮರಳನ್ನು ವಶಕ್ಕೆ ಪಡೆಯಲಾಗಿದೆ. ಮರಳನ್ನು ಎತ್ತಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ತನಿಖೆಯಲ್ಲಿ ತಿಳಿದುಬಂದಿದೆ.
Six men were arrested by the Dharmastala police for undertaking illegal sand mining at the Netravati river banks in Beltangady taluk with the help of a dredging machine attached to a boat. The arrest was made by the sub-inspector of Dharmasthala police station along with his staff while on rounds on Thursday, May 12 at 6 pm.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am