ಬ್ರೇಕಿಂಗ್ ನ್ಯೂಸ್
16-05-21 02:31 am Mangaluru Correspondent ಕರಾವಳಿ
ಮಂಗಳೂರು, ಮೇ 15: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ 3- 4 ವರ್ಷಗಳಿಂದ ಪುಣ್ಯ ಕ್ಷೇತ್ರಗಳನ್ನು ಅಪವಿತ್ರಗೊಳಿಸುವ ಕೃತ್ಯ ನಡೆಯುತ್ತಿದ್ದು ಈಗ ಮತೊಮ್ಮೆ ಕಿಡಿಗೇಡಿಗಳು ಅದೇ ರೀತಿಯ ನೀಚಕೃತ್ಯವನ್ನು ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಗರಡಿ ಕ್ಷೇತ್ರದ ಮೇಲೆ ಎಸಗಿದ್ದಾರೆ. ಕಿಡಿಗೇಡಿಗಳ ಕೃತ್ಯವನ್ನು ರಾಮಸೇನಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ತೀವ್ರವಾಗಿ ಖಂಡಿಸಿದೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ರಾಮಸೇನಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಮನೀಶ್ ಸಾಲಿಯಾನ್, ಪಾಂಡವರಕಲ್ಲು ಗರಡಿ ಕ್ಷೇತ್ರ ನೂರಾರು ವರ್ಷಗಳ ಇತಿಹಾಸ ಹೊಂದಿರುವ ಪವಿತ್ರ ಸ್ಥಳ. ಹಿಂದುಗಳು ಮಾತ್ರವಲ್ಲದೆ, ಅನ್ಯಧರ್ಮದ ಜನರು ಕೂಡ ಗರಡಿಯನ್ನು ಗೌರವಿಸಿ ಆರಾಧಿಸುತ್ತಿದ್ದರು. ಇಂತಹ ಪವಿತ್ರ ಸ್ಥಳದಲ್ಲಿ ಯಾರೋ ಕಿಡಿಗೇಡಿಗಳು ಬಾಟಲಿಗಳನ್ನು ಒಡೆದು ಗರಡಿ ಆವರಣದಲ್ಲಿ ಭಕ್ತಾದಿಗಳು ಓಡಾಡದಂತೆ ಮಾಡುವ ನೀಚ ಕೃತ್ಯವನ್ನು ಮಾಡಿದ್ದಾರೆ.
ಹಿಂದುಗಳು ಆರಾಧಿಸುವ ಪುಣ್ಯಸ್ಥಳದ ಮೇಲೆ ಮಾಡಿರುವ ನೀಚ ಕೃತ್ಯವನ್ನು ರಾಮ್ ಸೇನಾ ಸಂಘಟನೆ ತೀವ್ರವಾಗಿ ಖಂಡಿಸುತ್ತದೆ. ಪೊಲೀಸ್ ಇಲಾಖೆಯು ಈ ನೀಚ ಕೃತ್ಯ ಮಾಡಿದವರನ್ನು ಶೀಘ್ರವಾಗಿ ಪತ್ತೆಹಚ್ಚಿ ಅವರ ಮೇಲೆ ಸರಿಯಾದ ಕಾನೂನು ಕ್ರಮ ಕೈಗೊಳ್ಳುವಂತೆ ರಾಮ್ ಸೇನೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ.
Read: ಪಾಂಡವರಕಲ್ಲು ಗರಡಿ ಕ್ಷೇತ್ರ ಅಪವಿತ್ರ ; ಬಾಟಲಿಗಳನ್ನು ಒಡೆದು ಕಿಡಿಗೇಡಿ ಕೃತ್ಯ !
Sri Ram Sena Demands strict action for Spoiling Shree Brahma Baidarkala Garodi temple in Bantwal, Mangalore. State Secretary Manish Salin strongly condemns the cruel act of the miscreants
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am