ಬ್ರೇಕಿಂಗ್ ನ್ಯೂಸ್
16-05-21 11:06 pm Mangaluru Correspondent ಕರಾವಳಿ
ಕೊಣಾಜೆ, ಮೇ 16: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ನೇತ್ರಾವತಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು ಹರೇಕಳ ಬಳಿ ನಿರ್ಮಾಣ ಹಂತದಲ್ಲಿರುವ ಸೇತುವೆ ಕಾಮಗಾರಿಯ ಕಬ್ಬಿಣದ ಸಲಕರಣೆಗಳು ನೀರುಪಾಲಾಗಿವೆ.
ಹರೇಕಳದಲ್ಲಿ 192 ಕೋಟಿ ವೆಚ್ಚದಲ್ಲಿ ಹರೇಕಳ - ಅಡ್ಯಾರ್ ಸೇತುವೆ ಮತ್ತು ಅಣೆಕಟ್ಟು ಕಾಮಗಾರಿ ನಡೆಯುತ್ತಿದ್ದು ಬಹುತೇಕ ಪೂರ್ಣಗೊಳ್ಳುವ ಹಂತದಲ್ಲಿದೆ. ಕಾಮಗಾರಿ ಪ್ರದೇಶದಲ್ಲಿ ನೀರಿನ ಮಟ್ಟ ಏಕಾಏಕಿ ಏರಿಕೆಯಾದ ಹಿನ್ನೆಲೆಯಲ್ಲಿ ಅಪಾರ ಮೌಲ್ಯದ ಕಾಮಗಾರಿ ಪರಿಕರಗಳು ನದಿ ನೀರಿಗೆ ಕೊಚ್ಚಿ ಹೋಗಿರುವುದಾಗಿ ಹೇಳಲಾಗುತ್ತಿದೆ.



ಕಾಮಗಾರಿ ನಿರ್ಮಾಣದ ವೇಳೆ ಹಾಕಲಾಗಿದ್ದ ಮೋರಿ, ಕಬ್ಬಿಣದ ತುಂಡುಗಳು, ಸಿಮೆಂಟ್ ಗೋಣಿಗಳು ನೀರಿಗೆ ಕೊಚ್ಚಿ ಹೋಗಿರುವ ಬಗ್ಗೆ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಅಲ್ಲದೆ ಅಣೆಕಟ್ಟು ನಿರ್ಮಾಣದ ಜಾಗದಲ್ಲಿ ನದಿ ನೀರಿನ ಮಟ್ಟ ಹೆಚ್ಚಾಗಿ ಹಾಗೂ ನೀರು ಕೂಡ ಶೇಖರಣೆಗೊಂಡು ಹರೇಕಳ ಜಂಕ್ಷನ್ ವರೆಗೂ ನೀರು ತುಂಬಿಕೊಂಡಿದ್ದು ಅಪಾಯ ಮಟ್ಟದಲ್ಲಿ ಹರಿಯಲಾರಂಭಿಸಿತ್ತು. ಭಾನುವಾರ ಮಧ್ಯಾಹ್ನದ ವೇಳೆಗೆ ನೀರಿನ ಮಟ್ಟ ಕಡಿಮೆಯಾಗಿದೆ.
The ongoing work on the Adyar-Harekala vented dam-cum bridge was affected as the Netravati river swelled with heavy flow of water, owing to incessant rainfall caused by cyclone Tauktae.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am