ಬ್ರೇಕಿಂಗ್ ನ್ಯೂಸ್
18-05-21 09:50 pm Mangaluru Correspondent ಕರಾವಳಿ
ಮಂಗಳೂರು, ಮೇ 18: ರಾಜ್ಯದಲ್ಲಿರುವ ಗ್ರಾಮ ಪಂಚಾಯತ್ಗಳ ಕಾರ್ಯ ಪಡೆಗಳು ಹಾಗೂ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ನಗರ ಪಂಚಾಯತ್ಗಳ ಸದಸ್ಯರು ಪ್ರತಿನಿತ್ಯ ಕೊರೊನಾ ಪೀಡಿತರನ್ನು ಭೇಟಿ ಮಾಡಿ ಕರ್ತವ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ತಲ್ಲೀನರಾಗಿರುತ್ತಾರೆ.
ಅದ್ದರಿಂದ ಇವರೆಲ್ಲರಿಗೂ ಕೊರೋನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುವ ಕೊರೊನಾ ವಾರಿಯರ್ಸ್ ಗೆ ಕೊಟ್ಟಂತಹ ಪ್ರಾಶಸ್ತ್ಯವನ್ನು ನೀಡಿ ಕೊರೋನಾ ವಾರಿಯರ್ ಎಂದು ಗುರುತಿಸಿ, ಪ್ರಥಮ ಹಂತದಲ್ಲಿ ಆದ್ಯತೆ ಮೇರೆಗೆ ವಾಕ್ಸಿನ್ಗಳನ್ನು ನೀಡಲು ಸೂಕ್ತ ಆದೇಶವನ್ನು ನೀಡುವಂತೆ, ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
Mangalore Consider Panchyath members and Corporation members as Covid Warriors Kota Srinivas Pojari to CM BS Yedurappa
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am