ಬ್ರೇಕಿಂಗ್ ನ್ಯೂಸ್
19-05-21 11:44 am Mangalore Correspondent ಕರಾವಳಿ
ಮಂಗಳೂರು, ಮೇ 19: ನಗರದ ಖ್ಯಾತ ವೈದ್ಯ ಡಾ. ಬಿ.ಎಸ್. ಕಕ್ಕಿಲ್ಲಾಯ ಸೂಪರ್ ಮಾರ್ಕೆಟ್ ನಲ್ಲಿ ಮಾಸ್ಕ್ ಹಾಕುವ ವಿಚಾರದಲ್ಲಿ ಅಲ್ಲಿನ ಸಿಬಂದಿ ಜೊತೆ ವಾಗ್ವಾದ ಮಾಡಿ ಮುಜುಗರಕ್ಕೀಡಾಗಿದ್ದಾರೆ.
ಕಕ್ಕಿಲ್ಲಾಯರು ಈ ಹಿಂದೆಯೂ ಕೊರೊನಾ ಸೋಂಕು ತಡೆಯಲು ಮಾಸ್ಕ್ ಹಾಕಬೇಕಿಲ್ಲ ಎಂದಿದ್ದರು. ಲಾಕ್ಡೌನ್ ಮಾಡುವ ಅವಶ್ಯಕತೆಯೂ ಇಲ್ಲ ಎಂದಿದ್ದರು. ಸರಕಾರದ ಲಾಕ್ಡೌನ್ ಘೋಷಣೆ ಮೂರ್ಖ ನಿರ್ಧಾರ ಎಂದು ಟೀಕಿಸಿದ್ದರು. ಈ ಬಾರಿ ಮತ್ತೆ ಲಾಕ್ಡೌನ್ ಘೋಷಿಸಿದ್ದು ಅದರ ಬಗ್ಗೆಯೂ ಟೀಕೆ ಮಾಡಿದ್ದಾರೆ.



ಇದೀಗ ಸೂಪರ್ ಮಾರ್ಕೆಟಿಗೆ ದಿನಸಿ ವಸ್ತುಗಳ ಖರೀದಿಗಾಗಿ ಸ್ವತಃ ಕಕ್ಕಿಲ್ಲಾಯರು ತೆರಳಿದ್ದರು. ಮುಖಕ್ಕೆ ಮಾಸ್ಕ್ ಹಾಕದೇ ಬಂದಿದ್ದ ವೈದ್ಯರಲ್ಲಿ ಮಾಸ್ಕ್ ಹಾಕಿ ಬರುವಂತೆ ಅಲ್ಲಿನ ಸಿಬಂದಿ ಸೂಚಿಸಿದರು. ಅದರೆ, ನಾನು ಮಾಸ್ಕ್ ಹಾಕಲ್ಲ. ಮಾಸ್ಕ್ ಯಾಕೆ ಹಾಕಬೇಕು. ಮಾಸ್ಕ್ ನಿಂದ ಕೊರೊನಾ ಎದುರಿಸಲು ಸಾಧ್ಯವಿಲ್ಲ ಎಂದು ಹೇಳ್ಕೊಂಡು ಬಂದವನು ನಾನು. ಈಗ ನಾನೇ ಮಾಸ್ಕ್ ಹಾಕಬೇಕಾ ಎಂದು ಕೇಳಿದ್ದಾರೆ. ಆದರೆ, ಎಲ್ಲರೂ ಮಾಸ್ಕ್ ಹಾಕಲೇಬೇಕೆಂದು ನಿಯಮ ಇದೆ, ಹಾಗಾಗಿ ಹೇಳುತ್ತಿದ್ದೇವೆ ಎಂದಿದ್ದಾರೆ, ಸಿಬಂದಿ.
ಅಷ್ಟೇ ಅಲ್ಲದೆ, ಹೀಗೆ ವಾಗ್ವಾದ ಮಾಡುವ ಸಿಸಿಟಿವಿ ವಿಡಿಯೋವನ್ನು ಸಿಬಂದಿ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. ಈ ಮೂಲಕ ವೈದ್ಯರಿಗೇ ಮುಜುಗರ ಸೃಷ್ಟಿಸಿದ್ದಾರೆ. ಸರಕಾರದ ಲಾಕ್ಡೌನ್ ಫೂಲಿಶ್ ನಿರ್ಧಾರ. ನಾನು ಮಾಸ್ಕ್ ಹಾಕಲ್ಲ ಎನ್ನುವ ವಿಚಾರ ವಿಡಿಯೋದಲ್ಲಿದೆ.
Mangalore Famous Doctor Dr. Kukkiliyar found without a mask in Jimmy's supermarket in Kadri and argues for questioning by Staffs. Kukkiliyar says Mask is not required to wear and lockdown is a foolish Decision by the government.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am