ಬ್ರೇಕಿಂಗ್ ನ್ಯೂಸ್
28-08-20 12:58 pm Udupi Reporter ಕರಾವಳಿ
ಉಡುಪಿ, ಆಗಸ್ಟ್ 28: ಕೊರೊನಾ ಲಾಕ್ಡೌನ್ ಬಳಿಕ ತುಳುನಾಡಿನ ಧಾರ್ಮಿಕ ಆಚರಣೆಗಳು ಸ್ಥಗಿತಗೊಂಡಿದ್ದವು. ದೈವಾರಾಧನೆ, ನಾಗಾರಾಧನೆಯಂತಹ ತುಳುವರ ಆರಾಧನ ಕ್ರಮಗಳಿಗೆ ಸಂಪೂರ್ಣ ಬ್ರೇಕ್ ಬಿದ್ದಿತ್ತು. ಈ ಉಡುಪಿ ಶಾಸಕರಾದ ರಘುಪತಿ ಭಟ್, ಕರಾವಳಿಯ ಧಾರ್ಮಿಕ ಆಚರಣೆಗಳಿಗೆ ಅನುಮತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ ಮುಖ್ಯಮುಂತ್ರಿ ಬಿ.ಎಸ್. ಯಡಿಯೂರಪ್ಪ ತುಳುನಾಡಿನ ಧಾರ್ಮಿಕ ಆಚರಣೆಗೆ ಅನುಮತಿ ನೀಡವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.
ಈ ಬಗ್ಗೆ ಟ್ವೀಟರ್ ಮೂಲಕ ಮಾಹಿತಿ ನೀಡಿರುವ ಶಾಸಕ ರಘುಪತಿ ಭಟ್, “ದೈವರಾಧನೆ , ಮಾರಿಪೂಜೆ, ನೇಮ, ಉತ್ಸವ ಮೊದಲಾದ ತುಳುನಾಡಿನ ಧಾರ್ಮಿಕ ಆಚರಣೆಗಳನ್ನು ನಡೆಸಲು ಮುಖ್ಯಮಂತ್ರಿಯವರು ಅನುಮತಿ ನೀಡಿದ್ದಾರೆ. ನನ್ನ ಮನವಿಗೆ ಮುಖ್ಯಮಂತ್ರಿಯವರು ಸ್ಪಂದಿಸಿದ್ದು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಆದೇಶ ಮಾಡಿದ್ದಾರೆ. ತಕ್ಷಣ ಜಾರಿಗೆ ತರಲು ನಾನು ಸರ್ಕಾರದ ಮುಖ್ಯ ಕಾರ್ಯದರ್ಶಿಯವರನ್ನು ಆಗ್ರಹಿಸುತ್ತೇನೆ" ಎಂದು ತಿಳಿಸಿದ್ದಾರೆ.
I hereby appeal to the Chief Secretary of the State government to allow us to soon conduct the religious ceremonies of Tulunad, such as worshipping the deity, Nemothsava, Maari Pooja, - about which I already sent the request letter to the honourable Chief Minister of Karnataka. pic.twitter.com/MGggJq1BiT
— MLA Raghupathi Bhat BJP (@RaghupathiBhat) August 28, 2020
19-12-25 10:03 pm
HK News Desk
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 09:46 pm
Mangalore Correspondent
ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಖಾಯಮಾತಿಗೆ ಆಗ್ರಹ ;...
19-12-25 08:22 pm
APK File, RTO challan Scam, Mangalore: ಟ್ರಾಫಿ...
19-12-25 04:43 pm
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm