ಬ್ರೇಕಿಂಗ್ ನ್ಯೂಸ್
20-05-21 11:01 am Mangalore Correspondent ಕರಾವಳಿ
ಉಳ್ಳಾಲ, ಮೇ 20: ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ತಾಯಿ- ಮಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರು ಡಿವೈಡರ್ ನೆಗೆದು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಹಿಳೆ ಮೇಲ್ಸೇತುವೆಯಿಂದ ಕೆಲಗೆಸೆಯಲ್ಪಟ್ಟು ದಾರುಣ ಸಾವನ್ನಪಿರುವ ಘಟನೆ ನಡೆದಿದೆ.



ಕುಂಪಲ ಆಶ್ರಯ ಕಾಲೋನಿ ನಿವಾಸಿ ವಸಂತಿ ನಾಯರ್ (45) ಮೃತ ಮಹಿಳೆ. ವಸಂತಿ ಇಂದು ಬೆಳಗ್ಗೆ ಜಪ್ಪಿನ ಮೊಗರಿನಲ್ಲಿರುವ ತನ್ನ ತಾಯಿಯನ್ನು ನೋಡಲು ಮಗಳ ಜೊತೆ ತೆರಳುತ್ತಿರುವ ವೇಳೆ ಅಪಘಾತ ನಡೆದಿದೆ. ಮೇಲ್ಸೇತುವೆ ಮೇಲಿಂದ ತಲಪಾಡಿಗೆ ಧಾವಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ನೆಗೆದು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಹಿಂಬದಿ ಸವಾರೆಯಾಗಿದ್ದ ವಸಂತಿ ಮೇಲ್ಸೇತುವೆಯಿಂದ 20 ಅಡಿಯಷ್ಟು ಆಳಕ್ಕೆ ಎಸೆಯಲ್ಪಟ್ಟಿದ್ದು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ವಸಂತಿ ಅವರ ಮಗಳು ಶ್ರೀಜ ಅವರೂ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಕಾರು ಚಾಲಕನ ಅತಿ ವೇಗದ ಮತ್ತು ಧಾವಂತದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ವಸಂತಿಯವರ ಪತಿ ಇತ್ತೀಚೆಗಷ್ಟೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಮೃತ ವಸಂತಿ ಓರ್ವ ಪುತ್ರಿ ,ಪುತ್ರನನ್ನು ಅಗಲಿದ್ದಾರೆ.
In a tragic incident, a Mother who was going with her daughter in the two-wheeler died after a car rammed their scooter losing control at Ullal bridge near Thokottu in Mangalore. The deceased has been identified as Vasanti Nayar (45).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am