ಬ್ರೇಕಿಂಗ್ ನ್ಯೂಸ್
22-05-21 04:58 pm Mangalore Correspondent ಕರಾವಳಿ
ಕಾಪು, ಮೇ 21 : ಪಡುಬಿದ್ರಿ ಠಾಣೆಯ ಎಸ್ಐ ಸಹಿತ 10 ಪೊಲೀಸ್ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ. ಅಲ್ಲದೆ, ತಾತ್ಕಾಲಿಕ ನೆಲೆಯಲ್ಲಿ ಪೊಲೀಸರು ಪಕ್ಕದ ಬೋರ್ಡ್ ಶಾಲೆಗೆ ಠಾಣಾ ಕೆಲಸವನ್ನು ಸ್ಥಳಾಂತರಿಸಿದ್ದಾರೆ.
ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ಐ ದಿಲೀಪ್ ಸಹಿತ 10 ಪೊಲೀಸರಿಗೆ ಕೊರೊನಾ ಸೋಂಕು ಕಂಡುಬಂದಿದ್ದು, ಎಲ್ಲರೂ ಕ್ವಾರಂಟೈನ್ನಲ್ಲಿ ಸೇರಿದ್ದಾರೆ.
ಠಾಣೆಯನ್ನು 24 ಗಂಟೆ ಕಾಲ ಸೀಲ್ ಡೌನ್ ಮಾಡಿ ಪಡುಬಿದ್ರಿ ಬೋರ್ಡ್ ಶಾಲೆಗೆ ಸ್ಥಳಾಂತರಿಸಲಾಗಿದೆ. ಕೆಲವು ದಿನಗಳ ಹಿಂದೆ ಸಿಬ್ಬಂದಿ ಒಬ್ಬರಿಗೆ ಜ್ವರ ಬಂದ ಕಾರಣದಿಂದ ಕೋವಿಡ್ ಪರೀಕ್ಷೆಗೊಳಪಡಿಸಿದ್ದು ಪಾಸಿಟಿವ್ ಬಂದಿತ್ತು. ಬಳಿಕ ಠಾಣೆಯ ಎಲ್ಲರಿಗೂ ಕೋವಿಡ್ ಪರೀಕ್ಷೆ ನಡೆಸಿದ್ದು, ಎಸ್ಸೈ ಸಹಿತ 10 ಪೊಲೀಸರಿಗೆ ಕೊರೊನಾ ದೃಢಪಟ್ಟಿದೆ.
Ten police personnel, including the sub-inspector (SI) of Padubidri police station, have tested positive for coronavirus.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 05:12 pm
HK News Staffer
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am