ಬ್ರೇಕಿಂಗ್ ನ್ಯೂಸ್
24-05-21 01:54 pm Mangalore Correspondent ಕರಾವಳಿ
Photo credits : Representative Image
ಕಡಬ, ಮೇ 24 : ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಆಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರಪ್ಪಾಡಿ ಗ್ರಾಮದಲ್ಲಿ ನಡೆದಿದೆ.
ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35) ಮೃತ ಯುವಕ.
ಲಿಜು ಇಂದು ಬೆಳಗ್ಗೆ ತನ್ನ ಮನೆಯ ಮುಂಭಾಗದಲ್ಲಿ ತೆಂಗಿನ ಮರದಿಂದ ಕಬ್ಬಿಣದ ಸಲಾಕೆಯಲ್ಲಿ ತೆಂಗಿನಕಾಯಿ ಕೀಳಲು ತೊಡಗಿದ್ದರು. ಈ ವೇಳೆ ಸಲಾಕೆ, ಸನಿಹದಲ್ಲಿದ್ದ ವಿದ್ಯುತ್ ತಂತಿಗೆ ಬಿದ್ದು ವಿದ್ಯುತ್ ಶಾಕ್ ಆಗಿದ್ದು ಲಿಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Man dies of Electrocution in Dakshina Kannadas Kadaba. The deceased has been identified as Liju (35).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am