ಬ್ರೇಕಿಂಗ್ ನ್ಯೂಸ್
25-05-21 12:21 pm Mangalore Correspondent ಕರಾವಳಿ
ಮಂಗಳೂರು, ಮೇ 25: ಕುವೈಟ್ ರಾಷ್ಟ್ರದಿಂದ ಮತ್ತೆ ಆಮ್ಲಜನಕದ ನೆರವು ಹೊತ್ತ ಹಡಗು ಮಂಗಳೂರು ಬಂದರಿಗೆ ಬಂದಿದೆ. ಭಾರತೀಯ ನೌಕಾಪಡೆಗೆ ಸೇರಿದ ಐಎನ್ಎಸ್ ಶಾರ್ದೂಲ್ ಎಂಬ ಹಡಗಿನಲ್ಲಿ 11 ಕಂಟೇನರ್ ಸೇರಿ ಒಟ್ಟು 252 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತು ತರಲಾಗಿದೆ.
ಕುವೈಟ್ ರಾಷ್ಟ್ರದಲ್ಲಿರುವ ಭಾರತೀಯ ಮೂಲದ ನಿವಾಸಿಗಳ ಇಂಡಿಯನ್ ಕಮ್ಯುನಿಟಿ ಸಪೋರ್ಟ್ ಗ್ರೂಪ್ ಎಂಬ ಸಂಘಟನೆಯಿಂದ ಈ ನೆರವು ಒದಗಿಸಿದ್ದಾರೆ. ಹಡಗಿನಲ್ಲಿ ತಲಾ 20 ಮೆಟ್ರಿಕ್ ಟನ್ ನಂತೆ ಹನ್ನೊಂದು ಆಕ್ಸಿಜನ್ ಕಂಟೇನರ್ ಗಳನ್ನು ಮಂಗಳೂರಿನ ಎನ್ಎಂಪಿಟಿ ಬಂದರಿಗೆ ತರಲಾಗಿದೆ. ಇದರ ಜೊತೆಗೆ ಆಮ್ಲಜನಕದ ಎರಡು ಸೆಮಿ ಟ್ರೈಲರ್ ಗಳು ಮತ್ತು 1200 ಆಕ್ಸಿಜನ್ ಸಿಲಿಂಡರ್ ಗಳನ್ನು ಹಡಗಿನಲ್ಲಿ ತರಲಾಗಿದೆ.
ಈ ಆಕ್ಸಿಜನ್ ಕಂಟೇನರ್ ಮತ್ತು ಸಿಲಿಂಡರ್ ಗಳನ್ನು ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಸಾಗಿಸಲಾಗುತ್ತದೆ. ಕುವೈಟ್ ರಾಷ್ಟ್ರದ ಪ್ರಮುಖ ಕಾರ್ಗೋ ಬಂದರು ಶುವೈಕ್ ನಿಂದ ಮೇ 15ರಂದು ಆಕ್ಸಿಜನ್ ಹೊತ್ತ ಹಡಗು ಮಂಗಳೂರಿಗೆ ಹೊರಟಿತ್ತು.
ಇಂದು ಬೆಳಗ್ಗೆ ಎನ್ಎಂಪಿಟಿ ಬಂದರಿಗೆ ಆಗಮಿಸಿದ ನೌಕಾಪಡೆಯ ಹಡಗನ್ನು ಎಡಿಜಿಪಿ ಪ್ರತಾಪ್ ರೆಡ್ಡಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ಹರಿರಾಮ್ ಶಂಕರ್, ಕೋಸ್ಟ್ ಗಾರ್ಡ್ ಕಮಾಂಡರ್ ವೆಂಕಟೇಶ್, ರೆಡ್ ಕ್ರಾಸ್ ಜಿಲ್ಲಾ ಘಟಕದ ಶಾಂತರಾಮ ಶೆಟ್ಟಿ, ಸೆಕ್ರೆಟರಿ ಪ್ರಭಾಕರ ಶರ್ಮ, ಯತೀಶ್ ಬೈಕಂಪಾಡಿ ಸ್ವಾಗತಿಸಿದರು.
Video:
The New Mangalore Port Trust (NMPT) on Tuesday, May 25, handled one more navy vessel ‘INS SHARDUL' carrying 11 liquid oxygen tankers, two semi-trailers with liquid oxygen, and 1,200 oxygen cylinders. The equipment was sent by Indian Community Support Group, Kuwait.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm