ಬ್ರೇಕಿಂಗ್ ನ್ಯೂಸ್
25-05-21 10:28 pm Mangaluru Correspondent ಕರಾವಳಿ
ಬೆಳ್ತಂಗಡಿ, ಮೇ 25: ಚಾರ್ಮಾಡಿ ಬಳಿಯ ಮೃತ್ಯುಂಜಯ ನದಿಯಲ್ಲಿ ಒಮ್ಮಿಂದೊಮ್ಮೆಲೇ ನೆರೆನೀರು ಉಕ್ಕಿ ಹರಿದು ಪಿಕಪ್ ವಾಹನ ನೀರಿನಲ್ಲಿ ಮುಳುಗಿದ ಘಟನೆ ನಡೆದಿದೆ.
ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಬಿದ್ರೆ ಗ್ರಾಮದ ಉರ್ಪೆಲ್ ಗುಡ್ಡೆ ಎಂಬಲ್ಲಿ ಘಟನೆ ನಡೆದಿದ್ದು, ಹೊಳೆಯನ್ನು ದಾಟುತ್ತಿದ್ದ ವೇಳೆ ನೆರೆನೀರು ಉಕ್ಕಿ ಬಂದಿದೆ. ಕೂಡಲೇ ಅದರಲ್ಲಿದ್ದ ಚಾಲಕ ಸದಾನಂದ ಅವರನ್ನು ಸ್ಥಳೀಯರು ಸೇರಿ ರಕ್ಷಣೆ ಮಾಡಿದ್ದಾರೆ.
ಅಬಳಿಕ ಪಿಕಪ್ ವಾಹನಕ್ಕೆ ಹಗ್ಗ ಕಟ್ಟಿ ನಿಧಾನಕ್ಕೆ ಎಳೆದು ನದಿಯಿಂದ ಮೇಲೆತ್ತಿದ್ದಾರೆ. ಸ್ಥಳೀಯರ ಜೊತೆಗೆ ಕಕ್ಕಿಂಜೆಯ ವಿಕಾಯ ತಂಡದ ಸದಸ್ಯರು ಪಿಕಪ್ ವಾಹನವನ್ನು ಮೇಲಕ್ಕೆ ತರುವಲ್ಲಿ ಸಹಕರಿಸಿದ್ದಾರೆ.
ಕಳೆದ ಬಾರಿಯೂ ಮೃತ್ಯುಂಜಯ ನದಿಯಲ್ಲಿ ಆಗಾಗ ನೆರೆ ಬರುತ್ತಿತ್ತು. ಘಟ್ಟ ಪ್ರದೇಶದಲ್ಲಿ ಮಳೆಯಾದ ಸಂದರ್ಭದಲ್ಲಿ ನೆರೆ ಖಾಲಿ ನದಿಯಲ್ಲೂ ಒಮ್ಮಿಂದೊಮ್ಮೆಲೇ ನೆರೆ ಬರುತ್ತಿದ್ದ ಘಟನೆ ಆಗುತ್ತಿತ್ತು. ಈ ಬಾರಿಯೂ ಅಂತಹುದೇ ಘಟನೆ ಆರಂಭದಲ್ಲೇ ನಡೆಯುತ್ತಿದ್ದು ಸ್ಥಳೀಯರನ್ನು ಭೀತಿಗೊಳಿಸಿದೆ.
Belthangady Mrityunjaya river overflows Pickup pan submerged in water. Video goes viral on social media.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am