ಬ್ರೇಕಿಂಗ್ ನ್ಯೂಸ್
27-05-21 06:24 pm Mangalore Correspondent ಕರಾವಳಿ
ಕಾಸರಗೋಡು, ಮೇ 27: ಮೋಟಾರ್ ಪಂಪ್ ಚಾಲೂ ಮಾಡುವಾಗ ವಿದ್ಯುತ್ ತಗಲಿ ನಿವೃತ್ತ ಶಿಕ್ಷಕ ಮೃತಪಟ್ಟ ಘಟನೆ ಇಲ್ಲಿನ ಮಧೂರು ರಸ್ತೆಯ ಕೂಡ್ಲು ಎಂಬಲ್ಲಿ ನಡೆದಿದೆ.
ಕೂಡ್ಲು ನಿವಾಸಿ ಮುರಳೀಧರ (57) ಮೃತ ಶಿಕ್ಷಕ. ಪಟ್ಲ ಸರಕಾರಿ ಶಾಲೆಯಲ್ಲಿ ಹಿಂದಿ ಶಿಕ್ಷಕರಾಗಿದ್ದ ಮುರಲೀಧರ ಒಂದು ವರ್ಷದ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಇಂದು ಮಧ್ಯಾಹ್ನ ಮೋಟಾರ್ ಪಂಪ್ ಚಾಲೂ ಮಾಡುತ್ತಿದ್ದಾಗ ಶಾಕ್ ತಗಲಿ ಈ ಘಟನೆ ನಡೆದಿದೆ.
ಶಾಕ್ ತಗಲಿ ಗಂಭೀರ ಸ್ಥಿತಿಯಲ್ಲಿದ್ದ ಮುರಲೀಧರ ಅವರನ್ನು ಕೂಡಲೇ ಕಾಸರಗೋಡಿನ ಆಸ್ಪತ್ರೆಗೆ ಕರೆತಂದಿದ್ದು ಆಗಲೇ ಮೃತಪಟ್ಟಿದ್ದರು. ಚೆರ್ಕಳ ನಿವಾಸಿಯಾಗಿದ್ದ ಮುರಳೀಧರ ಅವರು ಕೆಲ ಸಮಯಗಳಿಂದ ಕೂಡ್ಲುವಿನಲ್ಲಿ ವಾಸವಾಗಿದ್ದರು. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Kasaragod Retired Teacher of govt school dies of Electric Shock. The Deceased has been identified as Muralidhar (57).
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am