ಬ್ರೇಕಿಂಗ್ ನ್ಯೂಸ್
28-05-21 02:29 pm Mangalore Correspondent ಕರಾವಳಿ
ಮಂಗಳೂರು, ಮೇ 28 : ರಾಷ್ಟ್ರೀಯ ಹೆದ್ದಾರಿ 75ರ ಫರಂಗಿಪೇಟೆ ಬಳಿಯ ಅಡ್ಯಾರ್ ನಲ್ಲಿ ನಿಂತಿದ್ದ ಟ್ಯಾಂಕರ್ ಗೆ ಓಮ್ನಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು ಓರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಫರಂಗಿಪೇಟೆಯ ಪುದು ಗ್ರಾಮದ ನಿವಾಸಿಗಳಾದ ದಾವೂದ್(27) ಹಾಗೂ ಉನೈಸ್(33) ಎಂದು ಗುರುತಿಸಲಾಗಿದೆ. ಇನ್ನೋರ್ವ ಮುಸ್ತಾಫ (47) ಎಂಬವರು ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರು ಮಂಗಳೂರಿನ ದಕ್ಕೆಯಲ್ಲಿ ಒಣ ಮೀನು ವ್ಯಾಪಾರಿಗಳಾಗಿದ್ದರು.




ಮಂಗಳೂರಿನಿಂದ ಫರಂಗಿಪೇಟೆ ಕಡೆಗೆ ಬರುತ್ತಿದ್ದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಅಡ್ಯಾರ್ ಮಾಂಡೋವಿ ಕಾರು ಶೋ ರೂಂ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಓಮ್ನಿ ಸಂಫೂರ್ಣ ನಜ್ಜುಗುಜ್ಜಾಗಿದೆ.




ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದ್ದು ಒಣ ಮೀನಿನ ವ್ಯಾಪಾರ ಮುಗಿಸಿ ಫರಂಗಿಪೇಟೆಗೆ ತೆರಳುತ್ತಿದ್ದರು. ಮಂಗಳೂರು ದಕ್ಷಿಣ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Omni Car loses control and collides with Tanker Truck Standing at the roadside in Adyar, Mangalore. In the accident, two have died and one is said to be serious at the hospital.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am