ಬ್ರೇಕಿಂಗ್ ನ್ಯೂಸ್
28-05-21 05:17 pm Mangalore Correspondent ಕರಾವಳಿ
ಮಂಗಳೂರು, ಮೇ 28: ಅಕ್ರಮವಾಗಿ ಚಿನ್ನದ ಗಟ್ಟಿಯನ್ನು ದೇಹದಲ್ಲಿ ಬಚ್ಚಿಟ್ಟುಕೊಂಡು ಬರುತ್ತಿದ್ದ ಭಟ್ಕಳ ಮೂಲದ ಪ್ರಯಾಣಿಕನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಭಟ್ಕಳ ಮೂಲದ ಸಿದ್ದಿಕ್ ಮುಕ್ದಮ್ ಹುಸೇನ್ (27) ಸಿಕ್ಕಿಬಿದ್ದ ಆರೋಪಿ. ದುಬೈನಿಂದ ಇಂದು ಬೆಳಗ್ಗೆ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ್ದ ಈ ವ್ಯಕ್ತಿ ತನ್ನ ಗುದದ್ವಾರದಲ್ಲಿ 262 ಗ್ರಾಮ್ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ಉಂಡೆ ಮಾಡಿಕೊಂಡು ತಂದಿದ್ದ.
ಕಸ್ಟಮ್ಸ್ ಅಧಿಕಾರಿಗಳು ಸಂಶಯದಿಂದ ತಪಾಸಣೆ ನಡೆಸಿದ್ದು ಆತನ ದೇಹದಿಂದ 13.17 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆ ನಡೆಸಿದ ತಂಡದಲ್ಲಿ ಎಸ್ಪಿ ದರ್ಜೆಯ ರಾಕೇಶ್ ಕುಮಾರ್, ಸತೀಶ ಕುಮಾರ್, ಇನ್ಸ್ ಪೆಕ್ಟರ್ ಸಂದೀಪ್ ಮತ್ತಿತರರು ಇದ್ದರು.
Customs officers seized 262 grams gold worth Rs 13.2 lac at Mangaluru International Airport on Friday May 28. Based on intelligence and profiling of passengers, Customs officers intercepted Siddiqua Miqdam Hussain (27) hailing from Bhatkal.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm