ಬ್ರೇಕಿಂಗ್ ನ್ಯೂಸ್
31-05-21 11:37 am Mangalore Correspondent ಕರಾವಳಿ
ಉಳ್ಳಾಲ, ಮೇ 31: ತೊಕ್ಕೊಟ್ಟಿನ ಆಟೋಮೊಬೈಲ್ ಮಳಿಗೆ ಒಂದರಲ್ಲಿ ಭಾರೀ ಬೆಂಕಿ ಅವಘಡ ಉಂಟಾದ ಘಟನೆ ನಡೆದಿದ್ದು ಧಗಧಗ ಹೊತ್ತಿ ಉರಿದ ಬೆಂಕಿ ಮತ್ತು ಆವರಿಸಿದ ಹೊಗೆ ತೊಕ್ಕೊಟ್ಟಿನಲ್ಲಿ ಆತಂಕದ ಕ್ಷಣಗಳಿಗೆ ಸಾಕ್ಷಿಯಾಯ್ತು.
ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ಕೊರಗಜ್ಜನ ಕಟ್ಟೆಯ ಸನಿಹದ ಕಟ್ಟಡದಲ್ಲಿ ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕುಂಪಲ ನಿವಾಸಿ ಭರತ್ ಎಂಬವರಿಗೆ ಸೇರಿದ ದ್ವಿಚಕ್ರ ವಾಹನಗಳ ಆಟೋ ಮೊಬೈಲ್ಸ್ ಮಳಿಗೆ ಗೋಲ್ಡನ್ ಸ್ಟಾರ್ ಬೆಂಕಿಗಾಹುತಿಯಾಗಿದೆ.





ಬೆಳಗ್ಗೆ ಒಂಬತ್ತು ಗಂಟೆಗೆ ಆಟೋ ಮೊಬೈಲ್ಸ್ ಅಂಗಡಿಯನ್ನು ತೆರೆದಿದ್ದು ನಂತರ ಏನೋ ಅಗತ್ಯ ಕೆಲಸಕ್ಕಾಗಿ ಅಂಗಡಿ ಮುಚ್ಚಿ ಮನೆಗೆ ತೆರಳಿದ್ದರೆನ್ನಲಾಗಿದೆ. ಸ್ವಲ್ಪ ಹೊತ್ತಿನಲ್ಲಿ ಅಂಗಡಿಗೆ ಬೆಂಕಿ ಹತ್ತಿಕೊಂಡಿದ್ದು ಧಗ ಧಗನೆ ಹೊತ್ತಿ ಉರಿದಿದೆ. ಶಾಪ್ ಒಳಗಿದ್ದ ಪ್ಲಾಸ್ಟಿಕ್, ಇನ್ನಿತರ ಇಲೆಕ್ಟ್ರಾನಿಕ್ ವಸ್ತುಗಳು ಬೆಂಕಿಯ ಕೆನ್ನಾಲಿಗೆಯಲ್ಲಿ ಕಪ್ಪು ಹೊಗೆ ಬಿಡುತ್ತಾ ಆವರಿಸಿಕೊಂಡಿದೆ. ಸ್ಥಳೀಯರು, ಉಳ್ಳಾಲ ಪೊಲೀಸರು ಮತ್ತು ಅಗ್ನಿ ಶಾಮಕದಳದ ಸಿಬ್ಬಂದಿ ಸೇರಿ ಬೆಂಕಿ ನಂದಿಸಿದ್ದಾರೆ.
Video:
Mangalore Two-Wheeler Automobile shop catches fire in Thokottu. The shop belongs to Kampala Resident Bharath. Fire brigade personnel are on the spot.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am