ಬ್ರೇಕಿಂಗ್ ನ್ಯೂಸ್
01-06-21 09:02 pm Mangaluru Correspondent ಕರಾವಳಿ
ಮಂಗಳೂರು, ಜೂನ್ 1: ನಗರದ ಕರಂಗಲ್ಪಾಡಿಯಲ್ಲಿರುವ ಶ್ರೀ ಸುಬ್ರಹ್ಮಣ್ಯ ಸಭಾದ ಮಹಿಳಾ ವೇದಿಕೆಯ ಕಾರ್ಯದರ್ಶಿ ಪುಷ್ಪಾವತಿ ಮತ್ತು ಶ್ರೀನಿವಾಸ್ ದಂಪತಿ ತಮ್ಮ 42ನೇ ವರ್ಷದ ಮದುವೆ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ವೃದ್ಧಾಶ್ರಮಕ್ಕೆ ಒಂದು ಲಕ್ಷ ರೂ. ದೇಣಿಗೆ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಿದ್ದಾರೆ.
ದಂಪತಿ ತಮ್ಮ ಮದುವೆಯ ದಿನದ ನೆನಪಿಗಾಗಿ ಸುಬ್ರಹ್ಮಣ್ಯ ಸಭಾದ ಘಟಕ ಕೇಂದ್ರ ಪುತ್ತೂರಿನ ಶಿವಸದನ ವೃದ್ಧಾಶ್ರಮಕ್ಕೆ ರೂ. ಒಂದು ಲಕ್ಷ ದೇಣಿಗೆ ನೀಡಿದ್ದಾರೆ. ಇದೇ ವೇಳೆ ದಂಪತಿ ಮದುವೆಯ ನಿಮಿತ್ತ ಹಾರ ಬದಲಾಯಿಸಿಕೊಂಡು ಸಂಭ್ರಮ ಪಟ್ಟರು.
ಇವರ ದೇಣಿಗೆಯನ್ನು ಸುಬ್ರಹ್ಮಣ್ಯ ಸಭಾದ ಕಾರ್ಯದರ್ಶಿ ಕರುಣಾಕರ ಬೆಳ್ಳೆ, ಸಂತೋಷ ಕುಮಾರ್ ಮತ್ತು ಮಹಿಳಾ ವೇದಿಕೆಯ ಅಧ್ಯಕ್ಷೆ ಕುಸುಮಾ ನವೀನ ಕುಮಾರ್, ಉಪಾಧ್ಯಕ್ಷೆ ಸ್ನೇಹಲತಾ ದಿವಾಕರ ಸ್ವೀಕರಿಸಿದರು.
Couple donates Rs 1 lakh on 42nd wedding anniversary to Ashram in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 06:29 pm
HK News Staffer
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am