ಬ್ರೇಕಿಂಗ್ ನ್ಯೂಸ್
29-08-20 08:54 pm Dhruthi Anchan - Correspondant ಕರಾವಳಿ
ಮಂಗಳೂರು, ಆಗಸ್ಟ್ 29: ಮಂಗಳೂರು ನಗರಕ್ಕೆ ಹಾಗು ಕೇರಳ ರಾಜ್ಯಕ್ಕೆ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲದ ಮೇಲೆ ಪೊಲೀಸರು ದಾಳಿ ನಡೆಸಿ ಸುಮಾರು 132kg ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿದ್ದಾರೆ.



ಕೇರಳ ಕಾಸರಗೋಡು ನಿವಾಸಿ ಕಲಂದರ್ ಮೊಹಮ್ಮದ್ ( 35 ) ಹಾಗು ಮೊಯಿದ್ದೀನ್ ಅನ್ಸರ್ ( 27 ) ಬಂಧಿತ ಆರೋಪಿಗಳು. ಬಂಧಿತರಿಂದ 43 ಲಕ್ಷ ರೂಪಾಯಿ ಮೌಲ್ಯದ ಸೊತ್ತನ್ನು ವಶಪಡಿಸಿಕ್ಕೊಳ್ಳಲಾಗಿದೆ.
ಬೆಂಗಾವಲು ವಾಹನದೊಂದಿಗೆ ಗಾಂಜಾ ಸಾಗಾಟ ಮಾಡುತ್ತಿದ್ದ ಖದೀಮರನ್ನು ಮಂಗಳೂರಿನ ಪಂಪವೆಲ್ಲ್ ಬಳಿಯ ತಾರೆತೋಟ ಎಂಬಲ್ಲಿ ಬಂಧಿಸಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm