ಬ್ರೇಕಿಂಗ್ ನ್ಯೂಸ್
08-06-21 04:39 pm Headline Karnataka News Network ಕರಾವಳಿ
ಬೆಳ್ತಂಗಡಿ, ಜೂ.8 : ಕಕ್ಕಿಂಜೆಯಲ್ಲಿ ನಾಲ್ಕು ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಧರ್ಮಸ್ಥಳ ಪೋಲೀಸರು ಬಂಧಿಸಿದ್ದು, ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ.
ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಬಂಧಿತ ಆರೋಪಿ. ನಾಲ್ಕು ವರ್ಷ ಪ್ರಾಯದ ಬಾಲಕಿಯನ್ನು ಮನೆಗೆ ಕರೆದೊಯ್ದು ಬೆತ್ತಲೆ ಚಿತ್ರಗಳನ್ನು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿಯ ತಂದೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಬಂಧಿತ ಆರೋಪಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The police arrested a man for sexually assaulting a minor girl under Dharmasthala police station limits. The arrested accused is identified as Vignesh Bhandary. The victim is a four-year-old girl.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am