ಬ್ರೇಕಿಂಗ್ ನ್ಯೂಸ್
08-06-21 10:05 pm Mangaluru Correspondent ಕರಾವಳಿ
ಕೊಣಾಜೆ, ಜೂನ್ 8: ನಿರಂತರ ಮೊಬೈಲಿನಲ್ಲಿ ಮಾತನಾಡುತ್ತಿರುವುದನ್ನು ತಾಯಿ ಪ್ರಶ್ನಿಸಿದಕ್ಕೆ 18ರ ಯುವತಿ ಮನೆ ಬಿಟ್ಟು ನಾಪತ್ತೆಯಾಗಿರುವ ಘಟನೆ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಬಾಳೆಪುಣಿಯಲ್ಲಿ ನಡೆದಿದೆ.
ಈ ಕುರಿತು ತಾಯಿ ಮೀನಾಕ್ಷಿ ಕೊಣಾಜೆ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದಾರೆ. ಜು.6 ರಂದು ಮೀನಾಕ್ಷಿ ಅವರು ಮುಡಿಪು ಪೇಟೆಗೆ ಮಗನ ಜೊತೆಗೆ ಬೆಳಗ್ಗೆ 7.30 ರ ಸುಮಾರಿಗೆ ತೆರಳಿದ್ದರು. ಈ ವೇಳೆ ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಸೈಟ್ ನಲ್ಲಿದ್ದ ಕುಮಾರಿ ದೀಕ್ಷಾ (18) ಒಬ್ಬಳೇ ಮನೆಯಲ್ಲಿದ್ದವಳು ನಾಪತ್ತೆಯಾಗಿದ್ದಾಳೆ.
ದೀಕ್ಷಾ ಹೆಚ್ಚಾಗಿ ಮೊಬೈಲಿನಲ್ಲಿ ಮಾತನಾಡುತ್ತಿರುವುದರ ವಿರುದ್ಧ ತಾಯಿ ಪ್ರಶ್ನಿಸಿದ್ದರು. ಇದೇ ಕಾರಣವನ್ನು ಮುಂದಿಟ್ಟುಕೊಂಡು ಬಾಲಕಿ ನಾಪತ್ತೆಯಾಗಿದ್ದಾಳೆ ಎನ್ನಲಾಗುತ್ತಿದೆ. ಆದತೆ, ಮೊಬೈಲಿನಲ್ಲಿ ಯಾರ ಜೊತೆ ಮಾತನಾಡುತ್ತಿದ್ದಳು. ಲವ್ ಎಫೇರ್ ಇತ್ತೇ ಎನ್ನುವ ಬಗ್ಗೆ ತಿಳಿದಿಲ್ಲ. ಆಕೆ ಯಾರ ಜೊತೆಗೆ ಹೋಗಿದ್ದಾಳೆ ಎನ್ನುವ ಬಗ್ಗೆ ಸ್ಥಳೀಯರು ಕೂಡ ಕುತೂಹಲ ಹೊಂದಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A young girl has gone missing after she was questioned by her mother for talking excessively on the phone. The incident is reported in Balepuni under the limits of Konaje police station in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am