ಬ್ರೇಕಿಂಗ್ ನ್ಯೂಸ್
08-06-21 10:59 pm Mangaluru Correspondent ಕರಾವಳಿ
ಮಂಗಳೂರು, ಜೂನ್ 8: ಐಎಂಐ ಬಂದರ್ ಕೆಎಂಡಿ ಮಂಗಳೂರು, ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಮಂಗಳೂರಿನ ಬಂದರು ಪ್ರದೇಶದಲ್ಲಿ ಸೋಮವಾರ ಬೃಹತ್ ಸಾರ್ವಜನಿಕ ರಕ್ತದಾನ ಶಿಬಿರ ನಡೆಯಿತು.
ಈ ಬಾರಿಯ ಲಾಕ್ಡೌನ್ ನಂತರ ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನೇತೃತ್ವದಲ್ಲಿ ನಡೆಯುತ್ತಿರುವ ೪ನೇ ರಕ್ತದಾನ ಶಿಬಿರವನ್ನು ರೆಡ್ಕ್ರಾಸ್ ಸಂಸ್ಥೆಯ ಮೆಡಿಕಲ್ ಅಧಿಕಾರಿ ಡಾ.ಜೆ.ಎನ್. ಭಟ್ ಉದ್ಘಾಟಿಸಿದರು.

ದಿ ವಾಯ್ಸ್ ಆಫ್ ಬ್ಲಡ್ ಡೋರ್ಸ್ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಮಾತನಾಡಿ, ಕೊರೋನಾದ ಜತೆಗೆ ಡೆಂಗ್ಯೂ ಹಾಗೂ ಮಲೇರಿಯಾ ಹಾವಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ರಕ್ತದ ಕೊರತೆ ಕಾಡುತ್ತಿದೆ. ಸಾರ್ವಜನಿಕರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಲು ಮುಂದೆ ಬರಬೇಕು. ಕೆಎಂಸಿ ಬ್ಲಡ್ ಬ್ಯಾಂಕ್ಗೆ ಬಂದು ರಕ್ತದಾನ ಮಾಡುವವರಿಗೆ ಪೆಟ್ರೋಲ್ ವೆಚ್ಚ ಹಾಗೂ ಹೆಲ್ತ್ ಕಾರ್ಡ್ ನೀಡಲಾಗುವುದು ಎಂದರು.
ಅಧ್ಯಕ್ಷ ತೌಹೀದ್ ಮಾತನಾಡಿ, ಯಾವೆಲ್ಲಾ ಆಸ್ಪತ್ರೆಗಳಿಗೆ ರಕ್ತದ ಅಗತ್ಯ ಇದೆಯೋ ಅಲ್ಲಿ ಹೋಗಿ ರಕ್ತ ನೀಡುವ ಕಾರ್ಯ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ಐಎಂಐ ಅಧ್ಯಕ್ಷ ಅಶ್ರಫ್, ರೆಡ್ಕ್ರಾಸ್ ಸಂಸ್ಥೆಯ ಪ್ರವೀಣ್, ಅಶ್ರಫ್, ಮುಬೀನ್, ಇಕ್ವಾನ್, ಸಿದ್ದೀಕ್ ಹಾಗೂ ದಿ ವಾಯ್ಸ್ ಆಫ್ ಬ್ಲಡ್ ಡೋರ್ ಸದಸ್ಯರು ಉಪಸ್ಥಿತರಿದ್ದರು.
The Voice of Blood Donors organises a huge Blood Donation camp in Mangalore. Donors will be provided with free petrol charges and also a free health card from Organisation.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am