ಬ್ರೇಕಿಂಗ್ ನ್ಯೂಸ್
09-06-21 10:49 am Mangalore Correspondent ಕರಾವಳಿ
ಮಂಗಳೂರು, ಜೂನ್ 9: ನಗರದ ಕದ್ರಿ ಕಂಬ್ಳ ಬಳಿಯ ಪಿಂಟೋ ಲೇನ್ ರಸ್ತೆಯಲ್ಲಿ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಪಿಂಟೋಸ್ ಲೇನ್ ನಿವಾಸಿ 55 ವರ್ಷದ ಸುರೇಶ್ ಮತ್ತು ವಾಣಿಶ್ರೀ ಮೃತರು. ಸುರೇಶ್ ಅವರ ಮೃತದೇಹ ಬಾವಿಯಲ್ಲಿ ಪತ್ತೆಯಾಗಿದ್ದು ವಾಣಿಶ್ರೀ ಶವ ಮನೆಯ ಟೆರೇಸಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.





ಸುರೇಶ್, ತಬ್ಲಾ ಕಲಾವಿದರಾಗಿದ್ದರು. ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು ಘಟನೆಗೆ ಕಾರಣ ಏನು ಎನ್ನುವ ಬಗ್ಗೆ ಬರೆದಿದ್ದಾರೆ ಎನ್ನಲಾಗಿದೆ.
ಕದ್ರಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.
Read: ಲಾಕ್ಡೌನ್ ಎಫೆಕ್ಟ್ ; ಚೀಟಿ ವ್ಯವಹಾರದಲ್ಲಿ ಆರ್ಥಿಕ ಬಿಕ್ಕಟ್ಟು ; ಬದುಕನ್ನು ಮುಗಿಸಿಯೇ ಬಿಟ್ಟ ದಂಪತಿ !
Couple die by suicide in Pinto lane Kadri death note found. The man's body was found inside the well where as the Wonand body was found hanging in the terrace. Kadri police are investigating the case.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am