ಬ್ರೇಕಿಂಗ್ ನ್ಯೂಸ್
11-06-21 07:33 pm Udupi Correspondent ಕರಾವಳಿ
ಉಡುಪಿ, ಜೂನ್ 11: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರು ಹೆಚ್ಚಿರುವ ಗ್ರಾಮಗಳನ್ನು ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿದೆ. ಕುಂದಾಪುರ ತಾಲೂಕಿನ ಕಂಬದಕೋಣೆಯಲ್ಲಿ ಗ್ರಾಮದ ಗಡಿಯಲ್ಲಿ ಹಾಕಿದ್ದ ಬ್ಯಾರಿಕೇಡ್ ಪ್ರಶ್ನಿಸಿ, ಯುವಕನೊಬ್ಬ ಅಲ್ಲಿದ್ದ ಪೊಲೀಸರನ್ನು ಪ್ರಶ್ನಿಸುವ ವಿಡಿಯೋ ವೈರಲ್ ಆಗಿದೆ.
ಕೆಲವು ದಿನಗಳ ಹಿಂದೆ ಕಂಬದಕೋಣೆ ಗ್ರಾಮವನ್ನು ಕೊರೊನಾ ಹೆಚ್ಚಳವಾಗಿರುವ ಹಿನ್ನೆಲೆ ಸಂಪೂರ್ಣ ಲಾಕ್ಡೌನ್ ಮಾಡಲಾಗಿತ್ತು. ಅಲ್ಲದೇ ಗ್ರಾಮವನ್ನು ಪ್ರವೇಶ ಮಾಡುವ ಗಡಿಗಳಲ್ಲಿ ಪೊಲೀಸ್ ಬ್ಯಾರಿಕೇಡ್ ಅಳವಡಿಸಲಾತ್ತು. ಅಲ್ಲಿಗೆ ಬಂದ ಗ್ರಾಮದ ಯುವಕನೊಬ್ಬ, ನೀವು ಎಲ್ಲರಿಗೂ ಒಂದೇ ನಿಯಮ ಮಾಡಿ, ಶ್ರೀಮಂತರಿಗೆ ನಿಮ್ಮ ನಿಯಮ ಅನ್ವಯ ಆಗುದಿಲ್ಲ.. ಬಡವರಿಗೆ ಮಾತ್ರ ನಿಯಮ ಮಾಡ್ತೀರಿ, ರೂಲ್ಸ್ ಅಂದ್ರೆ ಎಲ್ಲರಿಗೂ ಒಂದೇ ಅಂತ ಗಲಾಟೆ ಮಾಡಿದ್ದಾನೆ.

ಈ ವೇಳೆ ಸ್ಥಳದಲ್ಲಿದ್ದ ಯುವಕನೊಬ್ಬ ಯುವಕನಿಗೆ ಹೊಡೆಯಲು ಮುಂದಾಗಿದ್ದಾನೆ. ವಿಡಿಯೋದಲ್ಲಿ ಪೊಲೀಸ್ ಬ್ಯಾರಿಕೇಡ್ ಇದ್ರೂ ಪೊಲೀಸರು ಇರಲಿಲ್ಲ, ಅಲ್ಲದೇ ಇಷ್ಟು ಜನ ಯುವಕರು ಗ್ರಾಮ ಕಾಯುವ ಅವಶ್ಯಕತೆ ಏನಿದೆ ಎನ್ನುವ ಪ್ರಶ್ನೆಯನ್ನು ಯುವಕ ಕೇಳುತ್ತಾನೆ.
ಘಟನೆಯನ್ನು ಸ್ಥಳದಲ್ಲಿದ್ದ ವ್ಯಕ್ತಿಯೊಬ್ಬ ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದು, ವಿಡಿಯೋ ಬಗ್ಗೆ ಪರ - ವಿರೋಧ ಚರ್ಚೆ ನಡೆಯುತ್ತಿದೆ.
VIDEO: CLICK
Kundapura Rules only for Poor no rules for Rich video of youth goes viral on Social Media
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am