ಬ್ರೇಕಿಂಗ್ ನ್ಯೂಸ್
12-06-21 12:59 pm Udupi Correspondent ಕರಾವಳಿ
ಉಡುಪಿ, ಜೂನ್ 12: ಲಾಕ್ಡೌನ್ ಕಾರಣ ಯಾವುದೇ ಜನ ಸೇರುವ ಕಾರ್ಯಕ್ರಮ ಮಾಡುವಂತಿಲ್ಲ. ಸಾರ್ವಜನಿಕ ಕಾರ್ಯಕ್ರಮಗಳನ್ನೂ ಮಾಡುವ ಹಾಗಿಲ್ಲ. ಆದರೆ, ಉಡುಪಿ ಶಾಸಕ ರಘುಪತಿ ಭಟ್ ಪಾಲ್ಗೊಂಡಿದ್ದ ಕಾರ್ಯಕ್ರಮ ಒಂದರಲ್ಲಿ ಜನವೋ ಜನ.. ಮಾಸ್ಕೂ ಇಲ್ಲ. ಅಂತರವೂ ಇರಲಿಲ್ಲ. ಜನರಿಗೆ ಮಿತಿಯೂ ಇರಲಿಲ್ಲ.
ಕೆಮ್ಮಣ್ಣು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಉಡುಪಿ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಹಡಿಲು ಬಿದ್ದ ಕೃಷಿ ಭೂಮಿಯಲ್ಲಿ ನಾಟಿ ಮಾಡುವ ಕಾರ್ಯಕ್ರಮ ನಡೆದಿತ್ತು. ಕಾರ್ಯಕ್ರಮದಲ್ಲಿ ಪಂಚಾಯತ್ ಸಿಇಓ ನವೀನ್ ಭಟ್, ಸೋದೆ ಮಠದ ಸ್ವಾಮಿಗಳು ಸಹಿತ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದರು.



ಆದರೆ, ಸರ್ಕಾರದ ಕೊರೊನಾ ನಿಯಮ ಪಾಲಿಸಬೇಕಾದವರೇ ನಿಯಮ ಉಲ್ಲಂಘನೆ ಮಾಡಿದ್ದಾರೆ. ಶಾಸಕರು, ಅಧಿಕಾರಿಗಳು ಉಪಸ್ಥಿತರಿದ್ದ ಸರಕಾರಿ ಕಾರ್ಯಕ್ರಮದಲ್ಲೇ ಹೀಗೆ ನಿಯಮ ಉಲ್ಲಂಘನೆ ಆದರೆ ಹೇಗೆ ಎನ್ನುವ ಪ್ರಶ್ನೆ ಉಂಟಾಗಿದೆ. ಯಾಕಂದ್ರೆ, ಕಾರ್ಯಕ್ರಮದಲ್ಲಿ 150 ಕ್ಕೂ ಹೆಚ್ಚು ಜನ ಸೇರಿದ್ದರು. ಅಲ್ಲದೆ, ಅಂತರವನ್ನೇ ಕಾಯ್ದು ಕೊಂಡಿರಲಿಲ್ಲ. ಹಳ್ಳಿಯ ಕಾರ್ಯಕ್ರಮ ಆಗಿದ್ದರಿಂದ ಅಧಿಕಾರಿಗಳು ಕೂಡ ಹೆಚ್ಚು ಗೊಡವೆ ಕೊಟ್ಟಿರಲಿಲ್ಲವೋ ಏನೋ..
Video: Click
Udupi MLA Raghupathi Bhat violates covid rules gathers hundreds of people. The video of this has gone viral on social media.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
ಪುಟ್ಟೇನಹಳ್ಳಿ ಠಾಣೆ ಇನ್ಸ್ಪೆಕ್ಟರ್ ತಿಂಗಳ ವಸೂಲಿ 2...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am