ಬ್ರೇಕಿಂಗ್ ನ್ಯೂಸ್
31-08-20 09:24 am Mangalore Reporter ಕರಾವಳಿ
ಪುತ್ತೂರು ಆಗಸ್ಟ್ 31: ಮೆಹೆಂದಿ ಕಾರ್ಯಕ್ರಮಕ್ಕೆ ತೆರಳಿ ಮನೆಗೆ ಹಿಂದಿರುಗುತ್ತಿದ್ದ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಪುತ್ತೂರಿನಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ ಪುತ್ತೂರು ತಾಲ್ಲೂಕಿನ ಹೊರವಲಯದ ನರಿಮೊಗರು ಗ್ರಾಮದ ಶಾಲಾ ಬಳಿ ಬೈಕ್, ಕಾರು ಮಧ್ಯೆ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕುರಿಯ ಗ್ರಾಮದ ಇಡಬೆಟ್ಟು ಸಮೀಪದ ಕಟ್ಟದಬೈಲು ನಿವಾಸಿ ಐತ್ತಪ್ಪ ಎಂಬವರ ಮಗ ಮಿಥುನ್(18 ) ಹಾಗೂ ಐತ್ತಪ್ಪ ಅವರ ಸಹೋದರ, ಮೆಸ್ಕಾಂ ಪವರ್ಮ್ಯಾನ್ ಉಮೇಶ್ ಎಂಬವರ ಮಗ ಭವಿತ್ (19) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ವೀರಮಂಗಲ ಸಮೀಪ ನಡೆದ ಮದುವೆ ಮೆಹಂದಿ ಕಾರ್ಯಕ್ರಮವೊಂದಕ್ಕೆ ಮಿಥುನ್, ಭವಿತ್ ಸಹೋದರರು ಬೈಕ್ನಲ್ಲಿ ಹೋಗಿ ಬರುತ್ತಿದ್ದ ವೇಳೆ ಘಟನೆ ನಡೆದಿದೆ.
ಮೃತ ಮಿಥುನ್ ಅವರು ನರಿಮೊಗ್ರು ಐಟಿಐ ವಿದ್ಯಾರ್ಥಿಯಾಗಿದ್ದರೆ, ಭವಿತ್ ಅವರು ಸೆಂಟ್ರಿಂಗ್, ಬಾವಿಗೆ ರಿಂಗ್ ಅಳವಡಿಸುವ ವೃತ್ತಿ ನಿರ್ವಹಿಸುತ್ತಿದ್ದರು ಎಂದು ಹೇಳಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಸಂಪ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm