ಬ್ರೇಕಿಂಗ್ ನ್ಯೂಸ್
31-08-20 11:32 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 31: ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಮಾದುಕೋಡಿ ಎಂಬಲ್ಲಿ ಶ್ರಮದಾನ ನಡೆಸುತ್ತಿದ್ದ ವೇಳೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ. ಮೃತರನ್ನು ಸ್ಥಳೀಯ ನಿವಾಸಿ ಜನಾದ೯ನ ಪೂಜಾರಿ (35) ಎಂದು ಗುರುತಿಸಲಾಗಿದೆ.
ಅಂಮುಂಜೆ ಗ್ರಾಮ ಧಾರ್ಮಿಕ ಕ್ಷೇತ್ರದಲ್ಲಿ ಹಳೆಯ ಕಟ್ಟಡದ ಗೋಡೆಯನ್ನು ತೆಗೆಯುವ ಕೆಲಸ ಶ್ರಮದಾನದ ಮೂಲಕ ನಡೆಯುತಿತ್ತು. ಈ ವೇಳೆ ಹಳೆಯ ಕಟ್ಟಡದ ಗೋಡೆಯ ಕಲ್ಲು ಜನಾರ್ಧನ ಅವರ ಮೈ ಮೇಲೆ ಬಿದ್ದ ಪರಿಣಾಮ ಗಂಭೀರ ಸ್ವರೂಪದ ಗಾಯಗಳಾಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದರೆಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯಲ್ಲಿ ಬಾಲಕ ವೃಷಭ (11) ಹಾಗು ಸೂರಜ್ (20) ಅಲ್ಪ ಸ್ವಲ್ಪ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಅಪರಾಧ ವಿಭಾಗದ ಎಸ್.ಐ. ಸಂಜೀವ ಕೆ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
21-09-26 12:58 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:36 pm
HK News Desk
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
HYROX ಮೆನ್ಸ್ ಡಬಲ್ಸ್ ಫಿಟ್ನೆಸ್ ಸ್ಪರ್ಧೆಯಲ್ಲಿ ದಕ್...
21-09-26 10:08 am
21-09-26 08:21 pm
HK News Staffer
ಕಳತ್ತೂರಿನಲ್ಲಿ ಮೇಯಲು ಬಿಟ್ಟಿದ್ದ ದನ ಕಳವು ಪ್ರಕರಣ...
21-09-26 06:16 pm
Ramanth Rai Car Accident: ಕಾರ್ಕಳ ; ಮಾಜಿ ಸಚಿವ...
20-09-26 04:39 pm
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm