ಬ್ರೇಕಿಂಗ್ ನ್ಯೂಸ್
19-06-21 08:57 pm Mangaluru Correspondent ಕರಾವಳಿ
ಮಂಗಳೂರು, ಜೂ.19: ಇತರ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಮತ್ತೆ ನಾಗಾಲೋಟದತ್ತ ಸಾಗಿದೆ. ಸೋಂಕಿತರು ಮತ್ತು ಸೋಂಕಿನಿಂದ ಸಾಯುವವರ ಸಂಖ್ಯೆಯೂ ಹೆಚ್ಚುತ್ತಿದೆ. ಇಂದು ಒಂದೇ ದಿನ ಒಂದು 832 ಹೊಸ ಸೋಂಕಿತರು ಪತ್ತೆಯಾಗಿದ್ದರೆ, 16 ಮಂದಿ ಸಾವು ಕಂಡಿದ್ದಾರೆ.
ಕಳೆದ ಹಲವಾರು ದಿನಗಳಿಂದ ಹೊಸ ಸೋಂಕಿತರ ಸಂಖ್ಯೆ ಕಡಿಮೆ ಇತ್ತು. ವಾರದ ಹಿಂದೆ ದಿನದ ಸೋಂಕಿತರ ಸಂಖ್ಯೆ 400ಕ್ಕೆ ಇಳಿದಿತ್ತು. ಆದರೆ, ಆಬಳಿಕ ದಿನದಿಂದ ದಿನಕ್ಕೆ ಈ ಸಂಖ್ಯೆ ಹೆಚ್ಚತೊಡಗಿದ್ದು, ಇಂದು ಒಂದೇ ದಿನ 832 ಮಂದಿ ಸೋಂಕಿತರು ಕಂಡುಬಂದಿದ್ದಾರೆ.
ಇಂದು 16 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೃತರ ಸಂಖ್ಯೆ 1040ಕ್ಕೆ ಏರಿಕೆಯಾಗಿದೆ. ಇಂದು 552 ಮಂದಿ ಸೋಂಕಿನಿಂದ ಗುಣಮುಖರಾಗಿದ್ದರೆ, ಸದ್ಯಕ್ಕೆ ಜಿಲ್ಲೆಯಲ್ಲಿ 7195 ಮಂದಿ ಸಕ್ರಿಯ ಸೋಂಕಿತರು ಇದ್ದಾರೆ.
ಇನ್ನು ಜಿಲ್ಲೆಯಲ್ಲಿ ಲಾಕ್ ಡೌನ್ ಮಧ್ಯೆ ಕೊರೊನಾ ಸೊಂಕು ಹಾಗೂ ಸಾವಿನ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು ಸೋಂಕು ನಿಯಂತ್ರಣಕ್ಕೆ ಬಾರದಿರುವುದು ಜನರಲ್ಲಿ ಆತಂಕ ಸೃಷ್ಟಿ ಮಾಡಿದೆ.
Amid Lockdwon Dakshina Kannada records 832 new Corona cases with 16 deaths as on 19 June 2021.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am