ಬ್ರೇಕಿಂಗ್ ನ್ಯೂಸ್
20-06-21 01:33 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಕೊರೊನಾ ಎರಡನೇ ಅಲೆಯಿಂದ ತಪ್ಪಿಸಿಕೊಳ್ಳಲು ಒಂದೂವರೆ ತಿಂಗಳಿಂದ ಸಂಪೂರ್ಣ ಲಾಕ್ಡೌನ್ ಆಗಿದ್ದ ರಾಜ್ಯದಲ್ಲಿ ಜೂನ್ 21ರಿಂದ ಬಹುತೇಕ ಚಟುವಟಿಕೆಗಳು ಆರಂಭಗೊಳ್ಳಲಿವೆ. ಆದರೂ, ಸೋಂಕಿನ ಹೊಸ ಪ್ರಕರಣಗಳ ಪತ್ತೆ ಆಧರಿಸಿ (ಪಾಸಿಟಿವಿಟಿ) ನಿರ್ದಿಷ್ಟ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ.
ಪಾಸಿಟಿವ್ ಪ್ರಕರಣ ಶೇ.5ಕ್ಕಿಂತ ಕಡಿಮೆ ಇರುವ ರಾಜ್ಯದ 16 ಜಿಲ್ಲೆಗಳಲ್ಲಿ ಬಹುತೇಕ ಚಟುವಟಿಕೆಗಳಿಗೆ ರಿಲೀಫ್ ಕೊಡಲಾಗಿದೆ. ಬೆಂಗಳೂರು ನಗರ, ತುಮಕೂರು, ಬೆಳಗಾವಿ ಸೇರಿ ಉತ್ತರ ಕರ್ನಾಟಕ ಭಾಗದ 16 ಜಿಲ್ಲೆಗಳಲ್ಲಿ ಬಸ್ ಸಂಚಾರ, ಖಾಸಗಿ ಕಚೇರಿ ವಹಿವಾಟು ತೆರೆದುಕೊಳ್ಳಲಿದೆ. ಶೇ.50 ಸಿಬಂದಿಯೊಂದಿಗೆ ಸರಕಾರಿ ಮತ್ತು ಖಾಸಗಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. 16 ಜಿಲ್ಲೆಗಳಲ್ಲಿ ಎರಡನೇ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗುತ್ತಿದೆ.

ಇದೇ ವೇಳೆ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಶಿವಮೊಗ್ಗ ಸೇರಿ 13 ಜಿಲ್ಲೆಗಳಲ್ಲಿ ಮೊದಲ ಹಂತದ ಅನ್ ಲಾಕ್ ಪ್ರಕ್ರಿಯೆ ನಡೆಸಲಾಗಿದ್ದು, ಅದರಂತೆ ಈ ಭಾಗದಲ್ಲಿ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಬಹುತೇಕ ಚಟುವಟಿಕೆಗಳು ತೆರೆದುಕೊಳ್ಳುವ ಸಾಧ್ಯತೆ ಇದೆ.
13 ಜಿಲ್ಲೆಗಳಲ್ಲಿ ಯಾವೆಲ್ಲ ಚಟುವಟಿಕೆ ಮಾಡಬಹುದು;
In Mangalore Taxi, Auto, Fish Market and Essentials to open till 2 Pm. A total of 13 districts will have a limited lifting of lockdown from Monday on account of the positivity rate being between 5 per cent and 10 per cent. These 13 districts, where restrictions on the movement of people will remain in place, are Hassan, Udupi, Dakshina Kannada, Shimoga, Chamrajngagar, Chikmagalur, Bengaluru Rural, Davanagere, Kodagu, Dharwad, Ballari, Chitradurga and Vijayapura.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am