ಬ್ರೇಕಿಂಗ್ ನ್ಯೂಸ್
20-06-21 04:28 pm Mangaluru Correspondent ಕರಾವಳಿ
ಉಪ್ಪಿನಂಗಡಿ, ಜೂನ್ 20: ತಿಂಡಿಯೆಂದು ಇಲಿ ಪಾಷಾಣವನ್ನು ತಿಂದು ಎರಡೂವರೆ ವರ್ಷದ ಮಗು ದಾರುಣ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಉಪ್ಪಿನಂಗಡಿ ಸಮೀಪದ ಬಜಂತೂರು ಗ್ರಾಮದಲ್ಲಿ ಇಂದು ಬೆಳಗ್ಗೆ ಘಟನೆ ನಡೆದಿದೆ. ನಿವೃತ್ತ ಸೈನಿಕ ಸೈಜು ಹಾಗೂ ದೀಪ್ತಿ ದಂಪತಿಯ ಪುತ್ರಿ ಶ್ರೇಯಾ ಮೃತಪಟ್ಟ ಮಗು.
ಮಗು ಮನೆಯೊಳಗೆ ಆಟವಾಡುತ್ತಿದ್ದಾಗ ಕೈಗೆ ಸಿಕ್ಕಿದ ಇಲಿಗಳನ್ನು ಕೊಲ್ಲಲು ಬಳಸುವ ವಿಷದ ವಸ್ತುವನ್ನು ತಿಂದಿದೆ ಎನ್ನಲಾಗುತ್ತಿದ್ದು ತೀವ್ರ ಅಸ್ವಸ್ಥಗೊಂಡ ಮಗುವನ್ನು ಆಸ್ಪತ್ರೆಗೆ ಒಯ್ದಿದ್ದಾರೆ. ಆದರೆ, ಮಗು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, a Two-year-old baby scummed to death after eating rat poison. The incident was reported at Uppinangady in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am